Job · chapter 3 · verse 21
Job 3:21 in Kannada
ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ.
Baara diruva maranakkoskara kaadukondavarigoo ada gisida nidhigintaloo hechchaagi adakkaagi ageyuttaare.
Job 3:21 in English
- King James Version (KJV)
- Which long for death, but it [cometh] not; and dig for it more than for hid treasures;
- World English Bible (WEB)
- who long for death, but it doesn’t come; and dig for it more than for hidden treasures,
- American Standard Version (ASV)
- Who long for death, but it cometh not, And dig for it more than for hid treasures;
- Bible in Basic English (BBE)
- To those whose desire is for death, but it comes not; who are searching for it more than for secret wealth;
- Darby Translation (DBY)
- Who long for death, and it [cometh] not, and dig for it more than for hidden treasures;
- Webster's Bible (WBS)
- Who long for death, but it [cometh] not; and dig for it more than for hid treasures;
- Young's Literal Translation (YLT)
- Who are waiting for death, and it is not, And they seek it above hid treasures.
Read in context
- 19ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
- 20ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
- 21ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ.
- 22ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ
- 23ದೇವರು ಸುತ್ತು ಬೇಲಿ ಹಾಕಿದ್ದರಿಂದ ಅಡಗಿದ ಮಾರ್ಗವುಳ್ಳವರಿಗೂ ಬೆಳಕು ಯಾಕೆ?
Cross references
- Revelation 9:6 ಪ್ರಕಟನೆ 9:6ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು
- Proverbs 2:4 ಜ್ಞಾನೋಕ್ತಿಗಳು 2:4ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ,
- Jonah 4:3 ಯೋನ 4:3ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
- Numbers 11:15 ಅರಣ್ಯಕಾಂಡ 11:15ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- Jonah 4:8 ಯೋನ 4:8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
- 1 Kings 19:4 1 ಅರಸುಗಳು 19:4ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.