Job · chapter 3 · verse 23
Job 3:23 in Kannada
ದೇವರು ಸುತ್ತು ಬೇಲಿ ಹಾಕಿದ್ದರಿಂದ ಅಡಗಿದ ಮಾರ್ಗವುಳ್ಳವರಿಗೂ ಬೆಳಕು ಯಾಕೆ?
Devaru suttu beli haakiddarinda adagida maargavullavarigoo belaku yaake?
Job 3:23 in English
- King James Version (KJV)
- [Why is light given] to a man whose way is hid, and whom God hath hedged in?
- World English Bible (WEB)
- Why is light given to a man whose way is hidden, whom God has hedged in?
- American Standard Version (ASV)
- [Why is light given] to a man whose way is hid, And whom God hath hedged in?
- Bible in Basic English (BBE)
- To a man whose way is veiled, and who is shut in by God?
- Darby Translation (DBY)
- To the man whose way is hidden, and whom God hath hedged in?
- Webster's Bible (WBS)
- [Why is light given] to a man whose way is hid, and whom God hath hedged in?
- Young's Literal Translation (YLT)
- To a man whose way hath been hidden, And whom God doth shut up?
Read in context
- 21ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ.
- 22ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ
- 23ದೇವರು ಸುತ್ತು ಬೇಲಿ ಹಾಕಿದ್ದರಿಂದ ಅಡಗಿದ ಮಾರ್ಗವುಳ್ಳವರಿಗೂ ಬೆಳಕು ಯಾಕೆ?
- 24ನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ.
- 25ಬಹಳವಾದ ಹೆದರಿಕೆಯು ನನ್ನ ಮೇಲೆ ಬಂತು, ನಾನು ಅಂಜಿದ್ದೇ ನನಗೆ ಬಂತು.ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
Cross references
- Job 19:8 ಯೋಬನು 19:8ನಾನು ದಾಟ ಕೂಡದ ಹಾಗೆ ಆತನು ನನ್ನ ದಾರಿಗೆ ಬೇಲಿ ಹಾಕಿದ್ದಾನೆ; ನನ್ನ ದಾರಿಗಳಲ್ಲಿ ಕತ್ತಲೆ ಇಡುತ್ತಾನೆ.
- Lamentations 3:7 ಪ್ರಲಾಪಗಳು 3:7ನಾನು ಹೊರಗೆ ಬಾರದ ಹಾಗೆ ಆತನು ನನ್ನ ಸುತ್ತಲೂ ಬೇಲಿ ಹಾಕಿದ್ದಾನೆ; ಆತನು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾನೆ.
- Isaiah 40:27 ಯೆಶಾಯ 40:27ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?
- Psalm 88:8 ಕೀರ್ತನೆಗಳು 88:8ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.
- Psalm 31:8 ಕೀರ್ತನೆಗಳು 31:8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- Hosea 2:6 ಹೋಶೇಯ 2:6ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.
- Job 12:14 ಯೋಬನು 12:14ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
- Lamentations 3:9 ಪ್ರಲಾಪಗಳು 3:9ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ ಆತನು ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.
- Job 19:12 ಯೋಬನು 19:12ಆತನ ಗುಂಪುಗಳು ಸಹ ಬಂದು ನನಗೆ ವಿರೋಧವಾಗಿ ತಮ್ಮ ಮಾರ್ಗ ಕಟ್ಟುತ್ತವೆ. ನನ್ನ ಗುಡಾರದ ಸುತ್ತುದಂಡು ಇಳಿಯುತ್ತದೆ.
- Job 19:6 ಯೋಬನು 19:6ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ.