Job · chapter 3 · verse 24
Job 3:24 in Kannada
ನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ.
Naanu tinnuvadakkinta munche nanna nittusiru baruvadu. Neerinante nanna garjane galu hoyyalpattive.
Job 3:24 in English
- King James Version (KJV)
- For my sighing cometh before I eat, and my roarings are poured out like the waters.
- World English Bible (WEB)
- For my sighing comes before I eat. My groanings are poured out like water.
- American Standard Version (ASV)
- For my sighing cometh before I eat, And my groanings are poured out like water.
- Bible in Basic English (BBE)
- In place of my food I have grief, and cries of sorrow come from me like water.
- Darby Translation (DBY)
- For my sighing cometh before my bread, and my groanings are poured out like the waters.
- Webster's Bible (WBS)
- For my sighing cometh before I eat, and my roarings are poured out like the waters.
- Young's Literal Translation (YLT)
- For before my food, my sighing cometh, And poured out as waters [are] my roarings.
Read in context
- 22ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ
- 23ದೇವರು ಸುತ್ತು ಬೇಲಿ ಹಾಕಿದ್ದರಿಂದ ಅಡಗಿದ ಮಾರ್ಗವುಳ್ಳವರಿಗೂ ಬೆಳಕು ಯಾಕೆ?
- 24ನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ.
- 25ಬಹಳವಾದ ಹೆದರಿಕೆಯು ನನ್ನ ಮೇಲೆ ಬಂತು, ನಾನು ಅಂಜಿದ್ದೇ ನನಗೆ ಬಂತು.ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
- 26ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
Cross references
- Psalm 102:9 ಕೀರ್ತನೆಗಳು 102:9ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
- Psalm 42:3–4 ಕೀರ್ತನೆಗಳು 42:3–4ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ. ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
- Psalm 80:5 ಕೀರ್ತನೆಗಳು 80:5ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.
- Psalm 38:8 ಕೀರ್ತನೆಗಳು 38:8ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
- Psalm 22:1–2 ಕೀರ್ತನೆಗಳು 22:1–2ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ. ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
- Job 6:7 ಯೋಬನು 6:7ನನ್ನ ಪ್ರಾಣವು ಮುಟ್ಟಲೊಲ್ಲದೆ ಇರು ವಂಥವುಗಳೇ ನನ್ನ ದುಃಖದ ಆಹಾರದ ಹಾಗೆ ಇವೆ.
- Isaiah 59:11 ಯೆಶಾಯ 59:11ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.
- Job 7:19 ಯೋಬನು 7:19ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?
- Lamentations 3:8 ಪ್ರಲಾಪಗಳು 3:8ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.
- Job 33:20 ಯೋಬನು 33:20ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ.
- Psalm 32:3 ಕೀರ್ತನೆಗಳು 32:3ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.