Job · chapter 3 · verse 26
Job 3:26 in Kannada
ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
Nanage bhadrate iralilla, vishraantiyoo iralilla. Naanu samaadhaanavaagiyoo iralilla. Aadaagyoo kalavala banditu.
Job 3:26 in English
- King James Version (KJV)
- I was not in safety, neither had I rest, neither was I quiet; yet trouble came.
- World English Bible (WEB)
- I am not at ease, neither am I quiet, neither do I have rest; but trouble comes.”
- American Standard Version (ASV)
- I am not at ease, neither am I quiet, neither have I rest; But trouble cometh.
- Bible in Basic English (BBE)
- I have no peace, no quiet, and no rest; nothing but pain comes on me.
- Darby Translation (DBY)
- I was not in safety, neither had I quietness, neither was I at rest, and trouble came.
- Webster's Bible (WBS)
- I was not in safety, neither had I rest, neither was I quiet; yet trouble came.
- Young's Literal Translation (YLT)
- I was not safe — nor was I quiet — Nor was I at rest — and trouble cometh!
Read in context
- 24ನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ.
- 25ಬಹಳವಾದ ಹೆದರಿಕೆಯು ನನ್ನ ಮೇಲೆ ಬಂತು, ನಾನು ಅಂಜಿದ್ದೇ ನನಗೆ ಬಂತು.ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
- 26ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
Cross references
- Job 7:14 ಯೋಬನು 7:14ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ.
- Psalm 143:11 ಕೀರ್ತನೆಗಳು 143:11ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
- Job 27:9 ಯೋಬನು 27:9ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?