Job · chapter 3 · verse 4
Job 3:4 in Kannada
ಆ ದಿವಸವು ಕತ್ತಲಾಗಲಿ; ಮೇಲಿನಿಂದ ದೇವರು ಅದನ್ನು ಗೌರವಿಸದಿರಲಿ; ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.
Aa divasavu kattalaagali; melininda devaru adannu gauravisadirali; adara mele belaku prakaashisadirali.
Job 3:4 in English
- King James Version (KJV)
- Let that day be darkness; let not God regard it from above, neither let the light shine upon it.
- World English Bible (WEB)
- Let that day be darkness. Don’t let God from above seek for it, neither let the light shine on it.
- American Standard Version (ASV)
- Let that day be darkness; Let not God from above seek for it, Neither let the light shine upon it.
- Bible in Basic English (BBE)
- That day — let it be dark; let not God take note of it from on high, and let not the light be shining on it;
- Darby Translation (DBY)
- That day — let it be darkness, let not God care for it from above, neither let light shine upon it:
- Webster's Bible (WBS)
- Let that day be darkness; let not God regard it from above, neither let the light shine upon it.
- Young's Literal Translation (YLT)
- That day — let it be darkness, Let not God require it from above, Nor let light shine upon it.
Read in context
- 2ಯೋಬನು ಮಾತನಾಡಿ--
- 3ನಾನು ಹುಟ್ಟಿದ ದಿವ ಸವೂ ಗಂಡು ಹುಟ್ಟಿತೆಂದು ಹೇಳಿದ ರಾತ್ರಿಯೂ ಹಾಳಾಗಲಿ.
- 4ಆ ದಿವಸವು ಕತ್ತಲಾಗಲಿ; ಮೇಲಿನಿಂದ ದೇವರು ಅದನ್ನು ಗೌರವಿಸದಿರಲಿ; ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.
- 5ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.
- 6ಆ ರಾತ್ರಿಯನ್ನು ಅಂಧಕಾರವು ಮುತ್ತಲಿ, ಅದು ವರುಷದ ದಿವಸಗಳಲ್ಲಿ ಸಂತೋಷಪಡದಿರಲಿ; ತಿಂಗಳುಗಳ ಲೆಕ್ಕದಲ್ಲಿ ಸೇರದಿರಲಿ.
Cross references
- Revelation 16:10 ಪ್ರಕಟನೆ 16:10ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು
- Acts 27:20 ಅಪೊಸ್ತಲರ ಕೃತ್ಯಗಳು 27:20ಅನೇಕ ದಿವಸಗಳವರೆಗೆ ಸೂರ್ಯನಾಗಲಿ ನಕ್ಷತ್ರ ಗಳಾಗಲಿ ಕಾಣಿಸದೆ ದೊಡ್ಡ ಬಿರುಗಾಳಿಯು ನಮ್ಮ ಮೇಲೆ ಹೊಡೆದದ್ದರಿಂದ ನಾವು ಪಾರಾದೇವೆಂಬ ಎಲ್ಲಾ ನಿರೀಕ್ಷೆಯು ತಪ್ಪಿಹೋಯಿತು.
- Amos 5:18 ಆಮೋಸ 5:18ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
- Exodus 10:22–23 ವಿಮೋಚನಕಾಂಡ 10:22–23ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು. ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.
- Matthew 27:45 ಮತ್ತಾಯನು 27:45ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
- Deuteronomy 11:12 ಧರ್ಮೋಪದೇಶಕಾಂಡ 11:12ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
- Joel 2:2 ಯೋವೇಲ 2:2ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.