Job · chapter 3 · verse 8
Job 3:8 in Kannada
ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ.
Tamma shokakkaagi siddhavaagiruva aa dinavu shapisalpadali.
Job 3:8 in English
- King James Version (KJV)
- Let them curse it that curse the day, who are ready to raise up their mourning.
- World English Bible (WEB)
- Let them curse it who curse the day, who are ready to rouse up leviathan.
- American Standard Version (ASV)
- Let them curse it that curse the day, Who are ready to rouse up leviathan.
- Bible in Basic English (BBE)
- Let it be cursed by those who put a curse on the day; who are ready to make Leviathan awake.
- Darby Translation (DBY)
- Let them curse it that curse the day, who are ready to rouse Leviathan;
- Webster's Bible (WBS)
- Let them curse it that curse the day, who are ready to raise up their mourning.
- Young's Literal Translation (YLT)
- Let the cursers of day mark it, Who are ready to wake up Leviathan.
Read in context
- 6ಆ ರಾತ್ರಿಯನ್ನು ಅಂಧಕಾರವು ಮುತ್ತಲಿ, ಅದು ವರುಷದ ದಿವಸಗಳಲ್ಲಿ ಸಂತೋಷಪಡದಿರಲಿ; ತಿಂಗಳುಗಳ ಲೆಕ್ಕದಲ್ಲಿ ಸೇರದಿರಲಿ.
- 7ಇಗೋ, ಆ ರಾತ್ರಿಯು ಒಂಟಿಯಾಗಿರಲಿ; ಆನಂದ ಸ್ವರವು ಅದಕ್ಕೆ ಬಾರದಿರಲಿ.
- 8ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ.
- 9ಅದರ ಸಂಧ್ಯಾರುಣದ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದು ಕೊಳ್ಳಲೂ ಬಾರದಿರಲಿ; ಅದು ದಿನದ ಉದಯವನ್ನು ನೋಡದಿರಲಿ.
- 10ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.
Cross references
- Job 41:1 ಯೋಬನು 41:1ಮೊಸಳೆಯನ್ನು ಗಾಳದಿಂದ ಎಳೆಯುವಿಯೋ? ಇಲ್ಲವೆ ಹಗ್ಗದಿಂದ ಅದರ ನಾಲಿಗೆಯನ್ನು ಅದುಮುತ್ತೀಯೋ?
- Job 41:10 ಯೋಬನು 41:10ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು?
- Job 41:25 ಯೋಬನು 41:25ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ.
- 2 Chronicles 35:25 2 ಪೂರ್ವಕಾಲವೃತ್ತಾಂತ 35:25ಇದಲ್ಲದೆ ಯೆರೆವಿಾಯನು ಯೋಷೀಯನಿಗೋಸ್ಕರ ಗೋಳಾಡಿದನು. ಹಾಡುಗಾರರೂ ಹಾಡುಗಾರ್ತಿ ಯರೂ ಯೋಷೀಯನಿಗೋಸ್ಕರ ಇದುವರೆಗೂ ತಮ್ಮ ಗೋಳಾಟಗಳಲ್ಲಿ ಹೇಳುತ್ತಾರೆ. ಇದು ಇಸ್ರಾಯೇಲಿ ನಲ್ಲಿ ನೇಮಕವಾಯಿತು. ಇಗೋ, ಅವು ಪ್ರಲಾಪ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- Jeremiah 9:17–18 ಯೆರೆಮೀಯ 9:17–18ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ. ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.
- Amos 5:16 ಆಮೋಸ 5:16ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.
- Mark 5:38 ಮಾರ್ಕನು 5:38ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.
- Matthew 11:17 ಮತ್ತಾಯನು 11:17ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.