Job · chapter 30 · verse 1
Job 30:1 in Kannada
ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
Aadare ee divasagalalli nanaginta chikkavaru nannannu nodi parihaasyamaaduttaare; avara tandegalannu nanna kurimandeya naayigala sangada serisuvadakkoo ayogyarendenu
Job 30:1 in English
- King James Version (KJV)
- But now [they that are] younger than I have me in derision, whose fathers I would have disdained to have set with the dogs of my flock.
- World English Bible (WEB)
- “But now those who are younger than I have me in derision, whose fathers I considered unworthy to put with my sheep dogs.
- American Standard Version (ASV)
- But now they that are younger than I have me in derision, Whose fathers I disdained to set with the dogs of my flock.
- Bible in Basic English (BBE)
- But now those who are younger than I make sport of me; those whose fathers I would not have put with the dogs of my flocks.
- Darby Translation (DBY)
- But now they that are younger than I have me in derision, whose fathers I would have disdained to set with the dogs of my flock.
- Webster's Bible (WBS)
- But now [they that are] younger than I, have me in derision, whose fathers I would have disdained to set with the dogs of my flock.
- Young's Literal Translation (YLT)
- And now, laughed at me, Have the younger in days than I, Whose fathers I have loathed to set With the dogs of my flock.
Read in context
- 1ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
- 2ಹೌದು, ಅವರ ಕೈಗಳ ಶಕ್ತಿಯ ಲಾಭ ನನಗೆ ಯಾಕೆ? ಅವರಲ್ಲಿ ಮುದಿಪ್ರಾಯವು ನಾಶವಾಯಿತು.
- 3ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ;
Cross references
- Job 12:4 ಯೋಬನು 12:4ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
- Luke 23:35 ಲೂಕನು 23:35ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
- Psalm 69:12 ಕೀರ್ತನೆಗಳು 69:12ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
- Psalm 35:15–16 ಕೀರ್ತನೆಗಳು 35:15–16ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು. ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
- 2 Kings 2:23 2 ಅರಸುಗಳು 2:23ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿ ರುವಾಗ ಚಿಕ್ಕ ಹುಡುಗರು ಪಟ್ಟಣದಿಂದ ಹೊರಟು ಬಂದು ಅವನನ್ನು ಹಾಸ್ಯಮಾಡಿ ಅವನಿಗೆ--ಬೋಳ ತಲೆಯವನೇ, ಏರಿ ಹೋಗು; ಬೋಳ ತಲೆಯವನೇ, ಏರಿ ಹೋಗು ಅಂದರು.
- Luke 23:14 ಲೂಕನು 23:14ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
- Job 29:8–10 ಯೋಬನು 29:8–10ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು. ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು. ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು.
- Titus 1:12 ತೀತನಿಗೆ 1:12ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.
- Luke 23:18 ಲೂಕನು 23:18ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.
- Isaiah 3:5 ಯೆಶಾಯ 3:5ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
- Job 19:13–19 ಯೋಬನು 19:13–19ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು. ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ. ನನ್ನ ಮನೆಯಲ್ಲಿ ತಂಗುವವರೂ ನನ್ನ ದಾಸಿಗಳೂ ನನ್ನನ್ನೂ ಪರನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ. ನನ್ನ ಸೇವಕನನ್ನು ಕರೆದರೆ, ಅವನು ನನಗೆ ಉತ್ತರ ಕೊಡುವದಿಲ್ಲ; ನನ್ನ ಬಾಯಿಯಿಂದ ಅವನನ್ನು ಬೇಡಿಕೊಳ್ಳಬೇಕಾ ಯಿತು. ನನ್ನ ಶ್ವಾಸವು ನನ್ನ ಹೆಂಡತಿಗೆ ತಿಳಿಯದ್ದಾಗಿದೆ; ನನ್ನ ಹೊಟ್ಟೆಯ ಮಕ್ಕಳನ್ನು ಬೇಡುತ್ತೇನೆ. ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ. ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಅಸಹ್ಯಿಸುತ್ತಾರೆ; ನಾನು ಪ್ರೀತಿಮಾಡಿದವರೇ ನನಗೆ ವಿರೋಧವಾಗಿ ತಿರುಗಿ ದ್ದಾರೆ.
- Luke 23:39 ಲೂಕನು 23:39ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.