Job · chapter 30 · verse 10
Job 30:10 in Kannada
ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ.
Nannannu asahyisuttaare; nanage doora vaagi odihoguttaare; nanna mukhada munde ugulalu hindegeyuvadilla.
Job 30:10 in English
- King James Version (KJV)
- They abhor me, they flee far from me, and spare not to spit in my face.
- World English Bible (WEB)
- They abhor me, they stand aloof from me, and don’t hesitate to spit in my face.
- American Standard Version (ASV)
- They abhor me, they stand aloof from me, And spare not to spit in my face.
- Bible in Basic English (BBE)
- I am disgusting to them; they keep away from me, and put marks of shame on me.
- Darby Translation (DBY)
- They abhor me, they stand aloof from me, yea, they spare not to spit in my face.
- Webster's Bible (WBS)
- They abhor me, they flee far from me, and spare not to spit in my face.
- Young's Literal Translation (YLT)
- They have abominated me, They have kept far from me, And from before me have not spared to spit.
Read in context
- 8ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು.
- 9ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು.
- 10ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ.
- 11ಆತನು ತನ್ನ ಹಗ್ಗವನ್ನು ಸಡಲಿಸಿ ನನ್ನನ್ನು ಶ್ರಮೆ ಪಡಿಸುತ್ತಾನೆ; ನನ್ನ ಮುಖದ ಮುಂದೆ ಕಡಿವಾಣಕಿತ್ತು ಬಿಡುತ್ತಾರೆ;
- 12ಬಲಗಡೆಯಲ್ಲಿ ಯುವಕರು ಏಳುತ್ತಾರೆ; ಅವರು ನನ್ನ ಕಾಲುಗಳನ್ನು ದೂಡುತ್ತಾರೆ; ನಾಶಕರ ವಾದ ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಾರೆ.
Cross references
- Isaiah 50:6 ಯೆಶಾಯ 50:6ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
- Matthew 26:67 ಮತ್ತಾಯನು 26:67ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
- Numbers 12:14 ಅರಣ್ಯಕಾಂಡ 12:14ಆಗ ಕರ್ತನು ಮೋಶೆಗೆ--ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ ಆಕೆಯು ಏಳು ದಿವಸ ನಾಚಿಕೊಳ್ಳುವದಿಲ್ಲವೋ? ಆಕೆಯು ಏಳು ದಿವಸ ಪಾಳೆಯದ ಹೊರಗೆ ಮರೆಯಾಗಿದ್ದು ತರುವಾಯ ಸೇರಿಸಲ್ಪಡಲಿ ಎಂದು ಹೇಳಿದನು.
- Psalm 88:8 ಕೀರ್ತನೆಗಳು 88:8ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.
- Deuteronomy 25:9 ಧರ್ಮೋಪದೇಶಕಾಂಡ 25:9ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು ಕೆರವನ್ನು ಅವನ ಪಾದದಿಂದ ಬಿಡಿಸಿ ಅವನ ಮುಖದಲ್ಲಿ ಉಗುಳಿ ಉತ್ತರ ಕೊಟ್ಟು--ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು.
- Matthew 27:30 ಮತ್ತಾಯನು 27:30ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು.
- Job 19:19 ಯೋಬನು 19:19ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಅಸಹ್ಯಿಸುತ್ತಾರೆ; ನಾನು ಪ್ರೀತಿಮಾಡಿದವರೇ ನನಗೆ ವಿರೋಧವಾಗಿ ತಿರುಗಿ ದ್ದಾರೆ.
- Matthew 26:56 ಮತ್ತಾಯನು 26:56ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
- Proverbs 19:7 ಜ್ಞಾನೋಕ್ತಿಗಳು 19:7ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
- Zechariah 11:8 ಜೆಕರ್ಯ 11:8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
- Job 42:6 ಯೋಬನು 42:6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- Job 19:13–14 ಯೋಬನು 19:13–14ನನ್ನ ಸಹೋದರರನ್ನು ನನಗೆ ದೂರ ಮಾಡು ತ್ತಾನೆ; ನನ್ನ ಪರಿಚಯದ ಸ್ನೇಹಿತರು ನನಗೆ ಅನ್ಯರೇ ಆದರು. ನನ್ನ ನೆರೆಯವರು ತಡೆಯುತ್ತಾರೆ; ನನ್ನ ಪರಿಚಯದ ಸ್ನೇಹಿತರು ನನ್ನನ್ನು ಮರೆತ್ತಿದ್ದಾರೆ.