Job · chapter 30 · verse 12
Job 30:12 in Kannada
ಬಲಗಡೆಯಲ್ಲಿ ಯುವಕರು ಏಳುತ್ತಾರೆ; ಅವರು ನನ್ನ ಕಾಲುಗಳನ್ನು ದೂಡುತ್ತಾರೆ; ನಾಶಕರ ವಾದ ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಾರೆ.
Balagadeyalli yuvakaru eluttaare; avaru nanna kaalugalannu dooduttaare; naashakara vaada tamma haadigalannu nanage virodhavaagi kattuttaare.
Job 30:12 in English
- King James Version (KJV)
- Upon [my] right [hand] rise the youth; they push away my feet, and they raise up against me the ways of their destruction.
- World English Bible (WEB)
- On my right hand rise the rabble. They thrust aside my feet. They cast their ways of destruction up against me.
- American Standard Version (ASV)
- Upon my right hand rise the rabble; They thrust aside my feet, And they cast up against me their ways of destruction.
- Bible in Basic English (BBE)
- The lines of his men of war put themselves in order, and make high their ways of destruction against me:
- Darby Translation (DBY)
- At [my] right hand rise the young brood; they push away my feet, and raise up against me their pernicious ways;
- Webster's Bible (WBS)
- Upon [my] right [hand] rise the youth; they push away my feet, and they raise up against me the ways of their destruction.
- Young's Literal Translation (YLT)
- On the right hand doth a brood arise, My feet they have cast away, And they raise up against me, Their paths of calamity.
Read in context
- 10ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ.
- 11ಆತನು ತನ್ನ ಹಗ್ಗವನ್ನು ಸಡಲಿಸಿ ನನ್ನನ್ನು ಶ್ರಮೆ ಪಡಿಸುತ್ತಾನೆ; ನನ್ನ ಮುಖದ ಮುಂದೆ ಕಡಿವಾಣಕಿತ್ತು ಬಿಡುತ್ತಾರೆ;
- 12ಬಲಗಡೆಯಲ್ಲಿ ಯುವಕರು ಏಳುತ್ತಾರೆ; ಅವರು ನನ್ನ ಕಾಲುಗಳನ್ನು ದೂಡುತ್ತಾರೆ; ನಾಶಕರ ವಾದ ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಾರೆ.
- 13ನನ್ನ ದಾರಿಯನ್ನೂ ಕೆಡಿಸುತ್ತಾರೆ; ನನ್ನ ನಷ್ಟಕ್ಕಾಗಿ ಸಹಾಯಮಾಡುತ್ತಾರೆ; ಅವರಿಗೆ ಸಹಾಯ ಕನಿಲ್ಲ.
- 14ಅವರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬಂದರು; ನಾಶದೊಂದಿಗೆ ಹೊರಳಿ ನನ್ನ ಮೇಲೆ ಅವರು ಬರುತ್ತಾರೆ.
Cross references
- Job 19:12 ಯೋಬನು 19:12ಆತನ ಗುಂಪುಗಳು ಸಹ ಬಂದು ನನಗೆ ವಿರೋಧವಾಗಿ ತಮ್ಮ ಮಾರ್ಗ ಕಟ್ಟುತ್ತವೆ. ನನ್ನ ಗುಡಾರದ ಸುತ್ತುದಂಡು ಇಳಿಯುತ್ತದೆ.
- Psalm 140:4–5 ಕೀರ್ತನೆಗಳು 140:4–5ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ. ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- Job 19:18 ಯೋಬನು 19:18ಬಾಲಕರು ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಎದ್ದರೆ ನನಗೆ ಎದುರು ಮಾತಾಡುತ್ತಾರೆ.
- Isaiah 3:5 ಯೆಶಾಯ 3:5ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.