Skip to content
ThuthiThuthiThuthi
Job · chapter 30 · verse 14

Job 30:14 in Kannada

ಅವರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬಂದರು; ನಾಶದೊಂದಿಗೆ ಹೊರಳಿ ನನ್ನ ಮೇಲೆ ಅವರು ಬರುತ್ತಾರೆ.

Avaru agalavaada birukinalli neeru baruvante bandaru; naashadondige horali nanna mele avaru baruttaare.

Job 30:14 in English

King James Version (KJV)
They came [upon me] as a wide breaking in [of waters:] in the desolation they rolled themselves [upon me].
World English Bible (WEB)
As through a wide breach they come. They roll themselves in amid the ruin.
American Standard Version (ASV)
As through a wide breach they come: In the midst of the ruin they roll themselves [upon me].
Bible in Basic English (BBE)
As through a wide broken place in the wall they come on, I am overturned by the shock of their attack.
Darby Translation (DBY)
They come in as through a wide breach: amid the confusion they roll themselves onward.
Webster's Bible (WBS)
They came [upon me] as a wide breaking in [of waters] : in the desolation they rolled themselves [upon me] .
Young's Literal Translation (YLT)
As a wide breach they come, Under the desolation have rolled themselves.

Read in context

  1. 12ಬಲಗಡೆಯಲ್ಲಿ ಯುವಕರು ಏಳುತ್ತಾರೆ; ಅವರು ನನ್ನ ಕಾಲುಗಳನ್ನು ದೂಡುತ್ತಾರೆ; ನಾಶಕರ ವಾದ ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಾರೆ.
  2. 13ನನ್ನ ದಾರಿಯನ್ನೂ ಕೆಡಿಸುತ್ತಾರೆ; ನನ್ನ ನಷ್ಟಕ್ಕಾಗಿ ಸಹಾಯಮಾಡುತ್ತಾರೆ; ಅವರಿಗೆ ಸಹಾಯ ಕನಿಲ್ಲ.
  3. 14ಅವರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬಂದರು; ನಾಶದೊಂದಿಗೆ ಹೊರಳಿ ನನ್ನ ಮೇಲೆ ಅವರು ಬರುತ್ತಾರೆ.
  4. 15ದಿಗಿಲುಗಳು ನನ್ನ ಮೇಲೆ ಬಂದವೆ; ಅವು ಗಾಳಿಯ ಹಾಗೆ ನನ್ನ ಪ್ರಾಣ ವನ್ನು ಹಿಂದಟ್ಟುತ್ತವೆ; ಮೇಘದ ಹಾಗೆ ನನ್ನ ಕ್ಷೇಮವು ದಾಟಿ ಹೋಗುತ್ತದೆ.
  5. 16ಆದರೆ ಈಗ ನನ್ನ ಪ್ರಾಣವು ನನ್ನಲ್ಲಿ ಹೊಯ್ಯಲ್ಪಡುವದು; ದೀನತ್ವದ ದಿವಸಗಳು ನನ್ನನ್ನು ಹಿಡಿದವೆ.
Read all of Job 30

Cross references

Original words (Hebrew)

Job 30:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.