Job · chapter 30 · verse 16
Job 30:16 in Kannada
ಆದರೆ ಈಗ ನನ್ನ ಪ್ರಾಣವು ನನ್ನಲ್ಲಿ ಹೊಯ್ಯಲ್ಪಡುವದು; ದೀನತ್ವದ ದಿವಸಗಳು ನನ್ನನ್ನು ಹಿಡಿದವೆ.
Aadare eega nanna praanavu nannalli hoyyalpaduvadu; deenatvada divasagalu nannannu hididave.
Job 30:16 in English
- King James Version (KJV)
- And now my soul is poured out upon me; the days of affliction have taken hold upon me.
- World English Bible (WEB)
- “Now my soul is poured out within me. Days of affliction have taken hold of me.
- American Standard Version (ASV)
- And now my soul is poured out within me; Days of affliction have taken hold upon me.
- Bible in Basic English (BBE)
- But now my soul is turned to water in me, days of trouble overtake me:
- Darby Translation (DBY)
- And now my soul is poured out in me; days of affliction have taken hold upon me.
- Webster's Bible (WBS)
- And now my soul is poured out upon me; the days of affliction have taken hold upon me.
- Young's Literal Translation (YLT)
- And now, in me my soul poureth itself out, Seize me do days of affliction.
Read in context
- 14ಅವರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬಂದರು; ನಾಶದೊಂದಿಗೆ ಹೊರಳಿ ನನ್ನ ಮೇಲೆ ಅವರು ಬರುತ್ತಾರೆ.
- 15ದಿಗಿಲುಗಳು ನನ್ನ ಮೇಲೆ ಬಂದವೆ; ಅವು ಗಾಳಿಯ ಹಾಗೆ ನನ್ನ ಪ್ರಾಣ ವನ್ನು ಹಿಂದಟ್ಟುತ್ತವೆ; ಮೇಘದ ಹಾಗೆ ನನ್ನ ಕ್ಷೇಮವು ದಾಟಿ ಹೋಗುತ್ತದೆ.
- 16ಆದರೆ ಈಗ ನನ್ನ ಪ್ರಾಣವು ನನ್ನಲ್ಲಿ ಹೊಯ್ಯಲ್ಪಡುವದು; ದೀನತ್ವದ ದಿವಸಗಳು ನನ್ನನ್ನು ಹಿಡಿದವೆ.
- 17ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ತಿವಿಯಲ್ಪಡುತ್ತವೆ; ನನ್ನ ನರಗಳು ವಿಶ್ರಾಂತಿ ತೆಗೆದು ಕೊಳ್ಳುವದಿಲ್ಲ.
- 18ನನ್ನ ರೋಗದ ಮಹಾ ಶಕ್ತಿಯಿಂದ ನನ್ನ ವಸ್ತ್ರವು ಬದಲಾಗುತ್ತದೆ; ಅದು ನನ್ನ ಅಂಗಿಯ ಹಾಗೆ ನನ್ನನ್ನು ಬಂಧಿಸುತ್ತದೆ.
Cross references
- Psalm 42:4 ಕೀರ್ತನೆಗಳು 42:4ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
- Psalm 22:14 ಕೀರ್ತನೆಗಳು 22:14ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
- Job 3:24 ಯೋಬನು 3:24ನಾನು ತಿನ್ನುವದಕ್ಕಿಂತ ಮುಂಚೆ ನನ್ನ ನಿಟ್ಟುಸಿರು ಬರುವದು. ನೀರಿನಂತೆ ನನ್ನ ಗರ್ಜನೆ ಗಳು ಹೊಯ್ಯಲ್ಪಟ್ಟಿವೆ.
- Isaiah 53:12 ಯೆಶಾಯ 53:12ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Psalm 40:12 ಕೀರ್ತನೆಗಳು 40:12ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.
- 1 Samuel 1:15 1 ಸಮುವೇಲನು 1:15ಅದಕ್ಕೆ ಹನ್ನಳು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆನನ್ನ ಒಡೆಯನೇ, ಹಾಗಲ್ಲ, ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ; ನಾನು ದ್ರಾಕ್ಷಾರಸವನ್ನಾದರೂ ಮದ್ಯ ಪಾನವನ್ನಾದರೂ ಕುಡಿದವಳಲ್ಲ. ನಾನು ಕರ್ತನ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ಹೊಯಿದು ಬಿಟ್ಟೆನು.