Job · chapter 30 · verse 17
Job 30:17 in Kannada
ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ತಿವಿಯಲ್ಪಡುತ್ತವೆ; ನನ್ನ ನರಗಳು ವಿಶ್ರಾಂತಿ ತೆಗೆದು ಕೊಳ್ಳುವದಿಲ್ಲ.
Raatriyalli nanna elubugalu nannalli tiviyalpaduttave; nanna naragalu vishraanti tegedu kolluvadilla.
Job 30:17 in English
- King James Version (KJV)
- My bones are pierced in me in the night season: and my sinews take no rest.
- World English Bible (WEB)
- In the night season my bones are pierced in me, and the pains that gnaw me take no rest.
- American Standard Version (ASV)
- In the night season my bones are pierced in me, And the [pains] that gnaw me take no rest.
- Bible in Basic English (BBE)
- The flesh is gone from my bones, and they give me no rest; there is no end to my pains.
- Darby Translation (DBY)
- The night pierceth through my bones [and detacheth them] from me, and my gnawing pains take no rest:
- Webster's Bible (WBS)
- My bones are pierced in me in the night season: and my sinews take no rest.
- Young's Literal Translation (YLT)
- At night my bone hath been pierced in me, And mine eyelids do not lie down.
Read in context
- 15ದಿಗಿಲುಗಳು ನನ್ನ ಮೇಲೆ ಬಂದವೆ; ಅವು ಗಾಳಿಯ ಹಾಗೆ ನನ್ನ ಪ್ರಾಣ ವನ್ನು ಹಿಂದಟ್ಟುತ್ತವೆ; ಮೇಘದ ಹಾಗೆ ನನ್ನ ಕ್ಷೇಮವು ದಾಟಿ ಹೋಗುತ್ತದೆ.
- 16ಆದರೆ ಈಗ ನನ್ನ ಪ್ರಾಣವು ನನ್ನಲ್ಲಿ ಹೊಯ್ಯಲ್ಪಡುವದು; ದೀನತ್ವದ ದಿವಸಗಳು ನನ್ನನ್ನು ಹಿಡಿದವೆ.
- 17ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ತಿವಿಯಲ್ಪಡುತ್ತವೆ; ನನ್ನ ನರಗಳು ವಿಶ್ರಾಂತಿ ತೆಗೆದು ಕೊಳ್ಳುವದಿಲ್ಲ.
- 18ನನ್ನ ರೋಗದ ಮಹಾ ಶಕ್ತಿಯಿಂದ ನನ್ನ ವಸ್ತ್ರವು ಬದಲಾಗುತ್ತದೆ; ಅದು ನನ್ನ ಅಂಗಿಯ ಹಾಗೆ ನನ್ನನ್ನು ಬಂಧಿಸುತ್ತದೆ.
- 19ಆತನು ನನ್ನನ್ನು ಕೆಸರಿನಲ್ಲಿ ದೊಬ್ಬಿದ್ದಾನೆ; ದೂಳಿಗೂ ಬೂದಿಗೂ ಸಮಾನನಾದೆನು.
Cross references
- Isaiah 38:13 ಯೆಶಾಯ 38:13ಆತನು ಸಿಂಹದಂತೆ ಎಲುಬುಗಳನ್ನೆಲ್ಲಾ ಮುರಿದಿದ್ದಾಗ್ಯೂ ಬೆಳಗಿನ ವರೆಗೂ ತಾಳಿಕೊಂಡೇ ಇದ್ದೆನು; ಬೆಳಗಿನಿಂದ ರಾತ್ರಿಯೊಳಗೇ ನನ್ನನ್ನು ಕೊನೆಗಾಣಿಸುತ್ತೀ.
- Job 7:4 ಯೋಬನು 7:4ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೆಂದೂ ರಾತ್ರಿ ಬೆಳೆಯುತ್ತಾ ಹೋಗು ತ್ತದೆಂದೂ ಅಂದೆನು. ಉದಯದ ವರೆಗೆ ಹೊರಳಾ ಡುವದು ನನಗೆ ಸಾಕಾಗುತ್ತದೆ
- Job 33:19–21 ಯೋಬನು 33:19–21ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು. ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ. ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ.
- Psalm 22:2 ಕೀರ್ತನೆಗಳು 22:2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
- Psalm 6:2–6 ಕೀರ್ತನೆಗಳು 6:2–6ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ. ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ? ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು. ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು? ನಾನು ನರನರಳಿ ದಣಿದಿದ್ದೇನೆ; ಪ್ರತಿ ರಾತ್ರಿಯೂ ನನ್ನ ಕಣ್ಣೀರಿನಿಂದ ಮಂಚವು ತೇಲಾ ಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನೆದು ಹೋಗುತ್ತದೆ.
- Psalm 38:2–8 ಕೀರ್ತನೆಗಳು 38:2–8ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ. ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ. ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ. ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ. ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ. ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ. ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.