Job · chapter 30 · verse 18
Job 30:18 in Kannada
ನನ್ನ ರೋಗದ ಮಹಾ ಶಕ್ತಿಯಿಂದ ನನ್ನ ವಸ್ತ್ರವು ಬದಲಾಗುತ್ತದೆ; ಅದು ನನ್ನ ಅಂಗಿಯ ಹಾಗೆ ನನ್ನನ್ನು ಬಂಧಿಸುತ್ತದೆ.
Nanna rogada mahaa shaktiyinda nanna vastravu badalaaguttade; adu nanna angiya haage nannannu bandhisuttade.
Job 30:18 in English
- King James Version (KJV)
- By the great force [of my disease] is my garment changed: it bindeth me about as the collar of my coat.
- World English Bible (WEB)
- My garment is disfigured by great force. It binds me about as the collar of my tunic.
- American Standard Version (ASV)
- By [God’s] great force is my garment disfigured; It bindeth me about as the collar of my coat.
- Bible in Basic English (BBE)
- With great force he takes a grip of my clothing, pulling me by the neck of my coat.
- Darby Translation (DBY)
- By their great force they have become my raiment; they bind me about as the collar of my coat.
- Webster's Bible (WBS)
- By the great force [of my disease] is my garment changed: it bindeth me about as the collar of my coat.
- Young's Literal Translation (YLT)
- By the abundance of power, Is my clothing changed, As the mouth of my coat it doth gird me.
Read in context
- 16ಆದರೆ ಈಗ ನನ್ನ ಪ್ರಾಣವು ನನ್ನಲ್ಲಿ ಹೊಯ್ಯಲ್ಪಡುವದು; ದೀನತ್ವದ ದಿವಸಗಳು ನನ್ನನ್ನು ಹಿಡಿದವೆ.
- 17ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ತಿವಿಯಲ್ಪಡುತ್ತವೆ; ನನ್ನ ನರಗಳು ವಿಶ್ರಾಂತಿ ತೆಗೆದು ಕೊಳ್ಳುವದಿಲ್ಲ.
- 18ನನ್ನ ರೋಗದ ಮಹಾ ಶಕ್ತಿಯಿಂದ ನನ್ನ ವಸ್ತ್ರವು ಬದಲಾಗುತ್ತದೆ; ಅದು ನನ್ನ ಅಂಗಿಯ ಹಾಗೆ ನನ್ನನ್ನು ಬಂಧಿಸುತ್ತದೆ.
- 19ಆತನು ನನ್ನನ್ನು ಕೆಸರಿನಲ್ಲಿ ದೊಬ್ಬಿದ್ದಾನೆ; ದೂಳಿಗೂ ಬೂದಿಗೂ ಸಮಾನನಾದೆನು.
- 20ನಿನಗೆ ಮೊರೆಯಿಡುತ್ತೇನೆ, ಆದರೆ ನೀನು ಉತ್ತರ ಕೊಡುವದಿಲ್ಲ; ನಿಂತುಕೊಳ್ಳುತ್ತೇನೆ, ಆದರೆ ನೀನು ನನ್ನನ್ನು ಲಕ್ಷಿಸುವದಿಲ್ಲ.
Cross references
- Job 7:5 ಯೋಬನು 7:5ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ.
- Job 19:20 ಯೋಬನು 19:20ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು.
- Job 2:7 ಯೋಬನು 2:7ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
- Psalm 38:5 ಕೀರ್ತನೆಗಳು 38:5ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ.
- Isaiah 1:5–6 ಯೆಶಾಯ 1:5–6ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.