Job · chapter 30 · verse 19
Job 30:19 in Kannada
ಆತನು ನನ್ನನ್ನು ಕೆಸರಿನಲ್ಲಿ ದೊಬ್ಬಿದ್ದಾನೆ; ದೂಳಿಗೂ ಬೂದಿಗೂ ಸಮಾನನಾದೆನು.
Aatanu nannannu kesarinalli dobbiddaane; dooligoo boodigoo samaananaadenu.
Job 30:19 in English
- King James Version (KJV)
- He hath cast me into the mire, and I am become like dust and ashes.
- World English Bible (WEB)
- He has cast me into the mire. I have become like dust and ashes.
- American Standard Version (ASV)
- He hath cast me into the mire, And I am become like dust and ashes.
- Bible in Basic English (BBE)
- Truly God has made me low, even to the earth, and I have become like dust.
- Darby Translation (DBY)
- He hath cast me into the mire, and I have become like dust and ashes.
- Webster's Bible (WBS)
- He hath cast me into the mire, and I have become like dust and ashes.
- Young's Literal Translation (YLT)
- Casting me into mire, And I am become like dust and ashes.
Read in context
- 17ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ತಿವಿಯಲ್ಪಡುತ್ತವೆ; ನನ್ನ ನರಗಳು ವಿಶ್ರಾಂತಿ ತೆಗೆದು ಕೊಳ್ಳುವದಿಲ್ಲ.
- 18ನನ್ನ ರೋಗದ ಮಹಾ ಶಕ್ತಿಯಿಂದ ನನ್ನ ವಸ್ತ್ರವು ಬದಲಾಗುತ್ತದೆ; ಅದು ನನ್ನ ಅಂಗಿಯ ಹಾಗೆ ನನ್ನನ್ನು ಬಂಧಿಸುತ್ತದೆ.
- 19ಆತನು ನನ್ನನ್ನು ಕೆಸರಿನಲ್ಲಿ ದೊಬ್ಬಿದ್ದಾನೆ; ದೂಳಿಗೂ ಬೂದಿಗೂ ಸಮಾನನಾದೆನು.
- 20ನಿನಗೆ ಮೊರೆಯಿಡುತ್ತೇನೆ, ಆದರೆ ನೀನು ಉತ್ತರ ಕೊಡುವದಿಲ್ಲ; ನಿಂತುಕೊಳ್ಳುತ್ತೇನೆ, ಆದರೆ ನೀನು ನನ್ನನ್ನು ಲಕ್ಷಿಸುವದಿಲ್ಲ.
- 21ನೀನು ನನಗೆ ಕ್ರೂರವಾದಿ; ನಿನ್ನ ಕೈಯ ಶಕ್ತಿಯಿಂದ, ನನ್ನನ್ನು ಎದುರಿಸುತ್ತೀ.
Cross references
- Job 9:31 ಯೋಬನು 9:31ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.
- Genesis 18:27 ಆದಿಕಾಂಡ 18:27ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
- Psalm 69:14 ಕೀರ್ತನೆಗಳು 69:14ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ
- Job 42:6 ಯೋಬನು 42:6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- Psalm 69:1–2 ಕೀರ್ತನೆಗಳು 69:1–2ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ. ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
- Jeremiah 38:6 ಯೆರೆಮೀಯ 38:6ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
- Job 2:8 ಯೋಬನು 2:8ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.