Job · chapter 30 · verse 20
Job 30:20 in Kannada
ನಿನಗೆ ಮೊರೆಯಿಡುತ್ತೇನೆ, ಆದರೆ ನೀನು ಉತ್ತರ ಕೊಡುವದಿಲ್ಲ; ನಿಂತುಕೊಳ್ಳುತ್ತೇನೆ, ಆದರೆ ನೀನು ನನ್ನನ್ನು ಲಕ್ಷಿಸುವದಿಲ್ಲ.
Ninage moreyiduttene, aadare neenu uttara koduvadilla; nintukolluttene, aadare neenu nannannu lakshisuvadilla.
Job 30:20 in English
- King James Version (KJV)
- I cry unto thee, and thou dost not hear me: I stand up, and thou regardest me [not].
- World English Bible (WEB)
- I cry to you, and you do not answer me. I stand up, and you gaze at me.
- American Standard Version (ASV)
- I cry unto thee, and thou dost not answer me: I stand up, and thou gazest at me.
- Bible in Basic English (BBE)
- You give no answer to my cry, and take no note of my prayer.
- Darby Translation (DBY)
- I cry unto thee, and thou answerest me not; I stand up, and thou lookest at me.
- Webster's Bible (WBS)
- I cry to thee, and thou dost not hear me: I stand up, and thou regardest me [not] .
- Young's Literal Translation (YLT)
- I cry unto Thee, And Thou dost not answer me, I have stood, and Thou dost consider me.
Read in context
- 18ನನ್ನ ರೋಗದ ಮಹಾ ಶಕ್ತಿಯಿಂದ ನನ್ನ ವಸ್ತ್ರವು ಬದಲಾಗುತ್ತದೆ; ಅದು ನನ್ನ ಅಂಗಿಯ ಹಾಗೆ ನನ್ನನ್ನು ಬಂಧಿಸುತ್ತದೆ.
- 19ಆತನು ನನ್ನನ್ನು ಕೆಸರಿನಲ್ಲಿ ದೊಬ್ಬಿದ್ದಾನೆ; ದೂಳಿಗೂ ಬೂದಿಗೂ ಸಮಾನನಾದೆನು.
- 20ನಿನಗೆ ಮೊರೆಯಿಡುತ್ತೇನೆ, ಆದರೆ ನೀನು ಉತ್ತರ ಕೊಡುವದಿಲ್ಲ; ನಿಂತುಕೊಳ್ಳುತ್ತೇನೆ, ಆದರೆ ನೀನು ನನ್ನನ್ನು ಲಕ್ಷಿಸುವದಿಲ್ಲ.
- 21ನೀನು ನನಗೆ ಕ್ರೂರವಾದಿ; ನಿನ್ನ ಕೈಯ ಶಕ್ತಿಯಿಂದ, ನನ್ನನ್ನು ಎದುರಿಸುತ್ತೀ.
- 22ನನ್ನನ್ನು ಗಾಳಿಗೆ ಎತ್ತುತ್ತೀ; ಅದನ್ನು ಹತ್ತಿಹೋಗುವ ಹಾಗೆ ಮಾಡಿ, ನನ್ನನ್ನು ಪೂರ್ಣವಾಗಿ ಕ್ಷೀಣಮಾಡುತ್ತೀ.
Cross references
- Job 19:7 ಯೋಬನು 19:7ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ.
- Lamentations 3:8 ಪ್ರಲಾಪಗಳು 3:8ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.
- Psalm 80:4–5 ಕೀರ್ತನೆಗಳು 80:4–5ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ? ಕಣ್ಣೀರಿನ ರೊಟ್ಟಿಯನ್ನು ಅವರಿಗೆ ತಿನ್ನಿಸಿ, ದೊಡ್ಡ ಅಳತೆಯಿಂದ ಕಣ್ಣೀರನ್ನು ಕುಡಿಯಲು ಕೊಡುತ್ತೀ.
- Psalm 22:2 ಕೀರ್ತನೆಗಳು 22:2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
- Matthew 15:23 ಮತ್ತಾಯನು 15:23ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
- Lamentations 3:44 ಪ್ರಲಾಪಗಳು 3:44ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
- Job 27:9 ಯೋಬನು 27:9ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?