Job · chapter 30 · verse 21
Job 30:21 in Kannada
ನೀನು ನನಗೆ ಕ್ರೂರವಾದಿ; ನಿನ್ನ ಕೈಯ ಶಕ್ತಿಯಿಂದ, ನನ್ನನ್ನು ಎದುರಿಸುತ್ತೀ.
Neenu nanage krooravaadi; ninna kaiya shaktiyinda, nannannu edurisuttee.
Job 30:21 in English
- King James Version (KJV)
- Thou art become cruel to me: with thy strong hand thou opposest thyself against me.
- World English Bible (WEB)
- You have turned to be cruel to me. With the might of your hand you persecute me.
- American Standard Version (ASV)
- Thou art turned to be cruel to me; With the might of thy hand thou persecutest me.
- Bible in Basic English (BBE)
- You have become cruel to me; the strength of your hand is hard on me.
- Darby Translation (DBY)
- Thou art changed to a cruel one to me; with the strength of thy hand thou pursuest me.
- Webster's Bible (WBS)
- Thou hast become cruel to me: with thy strong hand thou opposest thyself against me.
- Young's Literal Translation (YLT)
- Thou art turned to be fierce to me, With the strength of Thy hand, Thou oppressest me.
Read in context
- 19ಆತನು ನನ್ನನ್ನು ಕೆಸರಿನಲ್ಲಿ ದೊಬ್ಬಿದ್ದಾನೆ; ದೂಳಿಗೂ ಬೂದಿಗೂ ಸಮಾನನಾದೆನು.
- 20ನಿನಗೆ ಮೊರೆಯಿಡುತ್ತೇನೆ, ಆದರೆ ನೀನು ಉತ್ತರ ಕೊಡುವದಿಲ್ಲ; ನಿಂತುಕೊಳ್ಳುತ್ತೇನೆ, ಆದರೆ ನೀನು ನನ್ನನ್ನು ಲಕ್ಷಿಸುವದಿಲ್ಲ.
- 21ನೀನು ನನಗೆ ಕ್ರೂರವಾದಿ; ನಿನ್ನ ಕೈಯ ಶಕ್ತಿಯಿಂದ, ನನ್ನನ್ನು ಎದುರಿಸುತ್ತೀ.
- 22ನನ್ನನ್ನು ಗಾಳಿಗೆ ಎತ್ತುತ್ತೀ; ಅದನ್ನು ಹತ್ತಿಹೋಗುವ ಹಾಗೆ ಮಾಡಿ, ನನ್ನನ್ನು ಪೂರ್ಣವಾಗಿ ಕ್ಷೀಣಮಾಡುತ್ತೀ.
- 23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
Cross references
- Job 10:14–17 ಯೋಬನು 10:14–17ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ. ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು. ಅದು ಹೆಚ್ಚುತ್ತಿದೆ; ಸಿಂಹದಂತೆ ನನ್ನನ್ನು ಬೇಟೆಯಾಡುವಿ; ಇನ್ನೂ ಆಶ್ಚರ್ಯವಾದವುಗಳನ್ನು ನನಗೆ ತೋರಿಸುವಿ. ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ಇಡುತ್ತೀ. ನಿನ್ನ ಕೋಪವು ನನ್ನ ಮೇಲೆ ಅಧಿಕಗೊಳ್ಳುತ್ತದೆ; ಬದಲಾವಣೆಗಳೂ ಯುದ್ಧವೂ ನನಗೆ ಎದುರಾಗಿವೆ.
- Job 16:9–14 ಯೋಬನು 16:9–14ಆತನು ತನ್ನ ಕೋಪದಲ್ಲಿ ನನ್ನನ್ನು ಹರಿದುಬಿಡುತ್ತಾನೆ; ನನ್ನನ್ನು ಹಗೆಮಾಡುತ್ತಾನೆ. ತನ್ನ ಹಲ್ಲುಗಳನ್ನು ನನ್ನ ಮೇಲೆ ಕಡಿಯುತ್ತಾನೆ; ನನ್ನ ವೈರಿಯು ತನ್ನ ಕಣ್ಣುಗಳನ್ನು ನನ್ನ ಮೇಲೆ ಮಸೆಯುತ್ತಾನೆ. ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ. ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ. ನಾನು ಶಾಂತವಾಗಿದ್ದಾಗ ನನ್ನನ್ನು ಪುಡಿಪುಡಿ ಮಾಡಿದನು. ನನ್ನ ಕುತ್ತಿಗೆ ಹಿಡಿದು ಚೂರುಚೂರಾಗಿ ಮಾಡಿದನು; ನನ್ನನ್ನು ತನಗೆ ಗುರಿಯಾಗಿ ನಿಲ್ಲಿಸಿದನು; ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ. ನನ್ನನ್ನು ಒಡೆದೊಡೆದು ಸಿಥಿಲಪಡಿಸಿ; ಆತನು ಶೂರನಂತೆ ನನ್ನ ಮೇಲೆ ಓಡಿಬರುತ್ತಾನೆ.
- Job 19:6–9 ಯೋಬನು 19:6–9ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ. ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ. ನಾನು ದಾಟ ಕೂಡದ ಹಾಗೆ ಆತನು ನನ್ನ ದಾರಿಗೆ ಬೇಲಿ ಹಾಕಿದ್ದಾನೆ; ನನ್ನ ದಾರಿಗಳಲ್ಲಿ ಕತ್ತಲೆ ಇಡುತ್ತಾನೆ. ನನ್ನ ಘನತೆಯನ್ನು ನನ್ನಲ್ಲಿಂದ ಸುಲಿದುಕೊಂಡನು; ನನ್ನ ತಲೆಯ ಕಿರೀ ಟವನ್ನು ತೆಗೆದುಹಾಕಿದನು.
- 1 Peter 5:6 1 ಪೇತ್ರನು 5:6ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.
- Job 10:3 ಯೋಬನು 10:3ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
- Job 6:9 ಯೋಬನು 6:9ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.
- Job 19:22 ಯೋಬನು 19:22ದೇವರ ಹಾಗೆ ನೀವು ಯಾಕೆ ನನ್ನನ್ನು ಹಿಂಸಿಸಿ; ನನ್ನ ಮಾಂಸದಿಂದ ತೃಪ್ತಿಯಾಗದೆ ಇದ್ದೀರಿ.
- Jeremiah 30:14 ಯೆರೆಮೀಯ 30:14ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ.
- Job 7:20–21 ಯೋಬನು 7:20–21ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ. ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
- Psalm 77:7–9 ಕೀರ್ತನೆಗಳು 77:7–9ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ? ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ? ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
- Psalm 89:13 ಕೀರ್ತನೆಗಳು 89:13ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
- Job 13:25–28 ಯೋಬನು 13:25–28ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ? ನನಗೆ ವಿರೋಧವಾಗಿ ಕಹಿಯಾದ ವುಗಳನ್ನು ಬರೆದುಕೊಂಡಿದ್ದೀ; ನನ್ನ ಯೌವನದ ಅಕ್ರಮಗಳನ್ನು ನನಗೆ ಬಾಧ್ಯವಾಗಿ ಕೊಡುತ್ತೀ. ನನ್ನ ಪಾದಗಳನ್ನು ಕೊಳದಲ್ಲಿಟ್ಟು ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡಿಕೊಳ್ಳುತ್ತೀ; ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕುತ್ತೀ.ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು. ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.