Job · chapter 30 · verse 22
Job 30:22 in Kannada
ನನ್ನನ್ನು ಗಾಳಿಗೆ ಎತ್ತುತ್ತೀ; ಅದನ್ನು ಹತ್ತಿಹೋಗುವ ಹಾಗೆ ಮಾಡಿ, ನನ್ನನ್ನು ಪೂರ್ಣವಾಗಿ ಕ್ಷೀಣಮಾಡುತ್ತೀ.
Nannannu gaalige ettuttee; adannu hattihoguva haage maadi, nannannu poornavaagi ksheenamaaduttee.
Job 30:22 in English
- King James Version (KJV)
- Thou liftest me up to the wind; thou causest me to ride [upon it], and dissolvest my substance.
- World English Bible (WEB)
- You lift me up to the wind, and drive me with it. You dissolve me in the storm.
- American Standard Version (ASV)
- Thou liftest me up to the wind, thou causest me to ride [upon it]; And thou dissolvest me in the storm.
- Bible in Basic English (BBE)
- Lifting me up, you make me go on the wings of the wind; I am broken up by the storm.
- Darby Translation (DBY)
- Thou liftest me up to the wind; thou causest me to be borne away, and dissolvest my substance.
- Webster's Bible (WBS)
- Thou liftest me up to the wind; thou causest me to ride [upon it] , and dissolvest my substance.
- Young's Literal Translation (YLT)
- Thou dost lift me up, On the wind Thou dost cause me to ride, And Thou meltest — Thou levellest me.
Read in context
- 20ನಿನಗೆ ಮೊರೆಯಿಡುತ್ತೇನೆ, ಆದರೆ ನೀನು ಉತ್ತರ ಕೊಡುವದಿಲ್ಲ; ನಿಂತುಕೊಳ್ಳುತ್ತೇನೆ, ಆದರೆ ನೀನು ನನ್ನನ್ನು ಲಕ್ಷಿಸುವದಿಲ್ಲ.
- 21ನೀನು ನನಗೆ ಕ್ರೂರವಾದಿ; ನಿನ್ನ ಕೈಯ ಶಕ್ತಿಯಿಂದ, ನನ್ನನ್ನು ಎದುರಿಸುತ್ತೀ.
- 22ನನ್ನನ್ನು ಗಾಳಿಗೆ ಎತ್ತುತ್ತೀ; ಅದನ್ನು ಹತ್ತಿಹೋಗುವ ಹಾಗೆ ಮಾಡಿ, ನನ್ನನ್ನು ಪೂರ್ಣವಾಗಿ ಕ್ಷೀಣಮಾಡುತ್ತೀ.
- 23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
- 24ಆದರೆ ಆತನ ನಾಶದಲ್ಲಿ ಅವರು ಮೊರೆಯಿಟ್ಟರೆ, ಸಮಾಧಿಗೆ ಆತನು ಕೈ ಚಾಚುವದಿಲ್ಲ.
Cross references
- Job 27:21 ಯೋಬನು 27:21ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.
- Psalm 1:4 ಕೀರ್ತನೆಗಳು 1:4ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
- Jeremiah 4:11–12 ಯೆರೆಮೀಯ 4:11–12ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ. ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
- Job 9:17 ಯೋಬನು 9:17ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
- Psalm 18:10 ಕೀರ್ತನೆಗಳು 18:10ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
- Hosea 13:3 ಹೋಶೇಯ 13:3ಆದದರಿಂದ ಅವರು ಪ್ರಾತಃ ಕಾಲದ ಮೇಘದ ಹಾಗೆಯೂ ಬೇಗನೆ ಮಾಯ ವಾಗುವ ಇಬ್ಬನಿ ಹಾಗೆಯೂ ಸುಳಿಗಾಳಿಯು ನೆಲದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ ಚಿಮಿಣಿಗೆಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.
- Isaiah 17:13 ಯೆಶಾಯ 17:13ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Hosea 4:19 ಹೋಶೇಯ 4:19ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
- Psalm 104:3 ಕೀರ್ತನೆಗಳು 104:3ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
- Job 21:18 ಯೋಬನು 21:18ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
- Ezekiel 5:2 ಯೆಹೆಜ್ಕೇಲನು 5:2ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು