Job · chapter 30 · verse 23
Job 30:23 in Kannada
ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
Maranakkoo ellaa jeevigala nemakavaada manegoo nannannu tirugisuvi endu tilididdene.
Job 30:23 in English
- King James Version (KJV)
- For I know [that] thou wilt bring me [to] death, and [to] the house appointed for all living.
- World English Bible (WEB)
- For I know that you will bring me to death, to the house appointed for all living.
- American Standard Version (ASV)
- For I know that thou wilt bring me to death, And to the house appointed for all living.
- Bible in Basic English (BBE)
- For I am certain that you will send me back to death, and to the meeting-place ordered for all living.
- Darby Translation (DBY)
- For I know that thou wilt bring me to death, and into the house of assemblage for all living.
- Webster's Bible (WBS)
- For I know [that] thou wilt bring me [to] death, and [to] the house appointed for all living.
- Young's Literal Translation (YLT)
- For I have known To death Thou dost bring me back, And [to] the house appointed for all living.
Read in context
- 21ನೀನು ನನಗೆ ಕ್ರೂರವಾದಿ; ನಿನ್ನ ಕೈಯ ಶಕ್ತಿಯಿಂದ, ನನ್ನನ್ನು ಎದುರಿಸುತ್ತೀ.
- 22ನನ್ನನ್ನು ಗಾಳಿಗೆ ಎತ್ತುತ್ತೀ; ಅದನ್ನು ಹತ್ತಿಹೋಗುವ ಹಾಗೆ ಮಾಡಿ, ನನ್ನನ್ನು ಪೂರ್ಣವಾಗಿ ಕ್ಷೀಣಮಾಡುತ್ತೀ.
- 23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
- 24ಆದರೆ ಆತನ ನಾಶದಲ್ಲಿ ಅವರು ಮೊರೆಯಿಟ್ಟರೆ, ಸಮಾಧಿಗೆ ಆತನು ಕೈ ಚಾಚುವದಿಲ್ಲ.
- 25ಕಷ್ಟದಲ್ಲಿ ಇದ್ದವನಿಗೋಸ್ಕರ ನಾನು ಅತ್ತೆನಲ್ಲವೋ? ದರಿದ್ರನಿ ಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೋ?
Cross references
- Ecclesiastes 12:5–7 ಪ್ರಸಂಗಿ 12:5–7ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು. ಬೆಳ್ಳಿಯ ಸರಿಗೆ ಬಿಚ್ಚಲ್ಪಡುವದು; ಇಲ್ಲವೆ ಬಂಗಾರದ ಬಟ್ಟಲು ಒಡೆದು ಹೋಗುವದು. ಮಣ್ಣಿನ ಮಡಿಕೆಯು ಬುಗ್ಗೆಯ ಬಳಿಯಲ್ಲಿ ಒಡೆದು ಹೋಗುವದು. ಇಲ್ಲವೆ ಕೊಳದ ಹತ್ತಿರ ರಾಟೆ ಮುರಿಯುವದು. ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Ecclesiastes 9:5 ಪ್ರಸಂಗಿ 9:5ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.
- Ecclesiastes 8:8 ಪ್ರಸಂಗಿ 8:8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
- Hebrews 9:27 ಇಬ್ರಿಯರಿಗೆ 9:27ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- 2 Samuel 14:14 2 ಸಮುವೇಲನು 14:14ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.
- Job 9:22 ಯೋಬನು 9:22ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Job 21:33 ಯೋಬನು 21:33ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
- Job 3:19 ಯೋಬನು 3:19ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
- Job 14:5 ಯೋಬನು 14:5ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ.
- Job 10:8 ಯೋಬನು 10:8ನಿನ್ನ ಕೈಗಳು ನನ್ನನ್ನು ನಿರ್ಮಿಸಿ ನನ್ನನ್ನು ಸುತ್ತಲೆಲ್ಲಾ ರೂಪಿಸಿದವು. ಆದಾಗ್ಯೂ ನೀನು ನನ್ನನ್ನು ನಾಶಮಾಡುತ್ತೀ.