Job · chapter 30 · verse 25
Job 30:25 in Kannada
ಕಷ್ಟದಲ್ಲಿ ಇದ್ದವನಿಗೋಸ್ಕರ ನಾನು ಅತ್ತೆನಲ್ಲವೋ? ದರಿದ್ರನಿ ಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೋ?
Kashtadalli iddavanigoskara naanu attenallavo? Daridrani goskara nanna praanavu duhkhapadalillavo?
Job 30:25 in English
- King James Version (KJV)
- Did not I weep for him that was in trouble? was [not] my soul grieved for the poor?
- World English Bible (WEB)
- Didn’t I weep for him who was in trouble? Wasn’t my soul grieved for the needy?
- American Standard Version (ASV)
- Did not I weep for him that was in trouble? Was not my soul grieved for the needy?
- Bible in Basic English (BBE)
- Have I not been weeping for the crushed? and was not my soul sad for him who was in need?
- Darby Translation (DBY)
- Did not I weep for him whose days were hard? was not my soul grieved for the needy?
- Webster's Bible (WBS)
- Did not I weep for him that was in trouble? was [not] my soul grieved for the poor?
- Young's Literal Translation (YLT)
- Did not I weep for him whose day is hard? Grieved hath my soul for the needy.
Read in context
- 23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
- 24ಆದರೆ ಆತನ ನಾಶದಲ್ಲಿ ಅವರು ಮೊರೆಯಿಟ್ಟರೆ, ಸಮಾಧಿಗೆ ಆತನು ಕೈ ಚಾಚುವದಿಲ್ಲ.
- 25ಕಷ್ಟದಲ್ಲಿ ಇದ್ದವನಿಗೋಸ್ಕರ ನಾನು ಅತ್ತೆನಲ್ಲವೋ? ದರಿದ್ರನಿ ಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೋ?
- 26ನಾನು ಒಳ್ಳೇದನ್ನು ನಿರೀಕ್ಷಿಸಲು ಕೇಡುಬಂತು; ಬೆಳಕನ್ನು ಎದುರು ನೋಡಲು, ಅಂಧಕಾರ ಬಂತು.
- 27ನನ್ನ ಕರುಳುಗಳು ಸುಮ್ಮನಿರದೆ ಬೇಯುತ್ತವೆ. ಸಂಕಟಗಳ ದಿವಸಗಳು ನನಗೆ ಮುಂಗೊಂಡವು.
Cross references
- Romans 12:15 ರೋಮಾಪುರದವರಿಗೆ 12:15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
- Psalm 35:13–14 ಕೀರ್ತನೆಗಳು 35:13–14ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು. ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
- Jeremiah 13:17 ಯೆರೆಮೀಯ 13:17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Proverbs 17:5 ಜ್ಞಾನೋಕ್ತಿಗಳು 17:5ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
- 2 Corinthians 9:9 2 ಕೊರಿಂಥದವರಿಗೆ 9:9(ಬರೆದಿರುವ ಪ್ರಕಾರ--ಆತನು ಬಡವರಿಗೆ ಧಾರಾಳವಾಗಿ ಹಂಚಿಕೊಟ್ಟನು; ಆತನ ನೀತಿಯು ಸದಾಕಾಲವೂ ಇರುವದು ಎಂಬದೇ.
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- Psalm 12:1 ಕೀರ್ತನೆಗಳು 12:1ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
- Isaiah 58:7–8 ಯೆಶಾಯ 58:7–8ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
- John 11:35 ಯೋಹಾನನು 11:35ಯೇಸು ಅತ್ತನು.
- Proverbs 14:31 ಜ್ಞಾನೋಕ್ತಿಗಳು 14:31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- Job 24:4 ಯೋಬನು 24:4ದರಿದ್ರನನ್ನು ಮಾರ್ಗದಿಂದ ತೊಲಗಿಸುತ್ತಾರೆ; ದೇಶದ ದೀನರು ಕೂಡಾ ಅಡಗಿಕೊಳ್ಳುತ್ತಾರೆ.
- Job 31:16–21 ಯೋಬನು 31:16–21ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ, ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ, (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ). ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,