Job · chapter 30 · verse 26
Job 30:26 in Kannada
ನಾನು ಒಳ್ಳೇದನ್ನು ನಿರೀಕ್ಷಿಸಲು ಕೇಡುಬಂತು; ಬೆಳಕನ್ನು ಎದುರು ನೋಡಲು, ಅಂಧಕಾರ ಬಂತು.
Naanu olledannu nireekshisalu kedubantu; belakannu eduru nodalu, andhakaara bantu.
Job 30:26 in English
- King James Version (KJV)
- When I looked for good, then evil came [unto me:] and when I waited for light, there came darkness.
- World English Bible (WEB)
- When I looked for good, then evil came. When I waited for light, darkness came.
- American Standard Version (ASV)
- When I looked for good, then evil came; And when I waited for light, there came darkness.
- Bible in Basic English (BBE)
- For I was looking for good, and evil came; I was waiting for light, and it became dark.
- Darby Translation (DBY)
- For I expected good, and there came evil; and I waited for light, but there came darkness.
- Webster's Bible (WBS)
- When I looked for good, then evil came: and when I waited for light, there came darkness.
- Young's Literal Translation (YLT)
- When good I expected, then cometh evil, And I wait for light, and darkness cometh.
Read in context
- 24ಆದರೆ ಆತನ ನಾಶದಲ್ಲಿ ಅವರು ಮೊರೆಯಿಟ್ಟರೆ, ಸಮಾಧಿಗೆ ಆತನು ಕೈ ಚಾಚುವದಿಲ್ಲ.
- 25ಕಷ್ಟದಲ್ಲಿ ಇದ್ದವನಿಗೋಸ್ಕರ ನಾನು ಅತ್ತೆನಲ್ಲವೋ? ದರಿದ್ರನಿ ಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೋ?
- 26ನಾನು ಒಳ್ಳೇದನ್ನು ನಿರೀಕ್ಷಿಸಲು ಕೇಡುಬಂತು; ಬೆಳಕನ್ನು ಎದುರು ನೋಡಲು, ಅಂಧಕಾರ ಬಂತು.
- 27ನನ್ನ ಕರುಳುಗಳು ಸುಮ್ಮನಿರದೆ ಬೇಯುತ್ತವೆ. ಸಂಕಟಗಳ ದಿವಸಗಳು ನನಗೆ ಮುಂಗೊಂಡವು.
- 28ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು.
Cross references
- Jeremiah 8:15 ಯೆರೆಮೀಯ 8:15ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.
- Jeremiah 14:19 ಯೆರೆಮೀಯ 14:19ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
- Job 3:25–26 ಯೋಬನು 3:25–26ಬಹಳವಾದ ಹೆದರಿಕೆಯು ನನ್ನ ಮೇಲೆ ಬಂತು, ನಾನು ಅಂಜಿದ್ದೇ ನನಗೆ ಬಂತು.ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು. ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
- Job 18:6 ಯೋಬನು 18:6ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು
- Micah 1:12 ಮೀಕ 1:12ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
- Job 23:17 ಯೋಬನು 23:17ಕತ್ತಲೆಯ ಮುಂದೆ ನಾನು ಕಡಿಯಲ್ಪಡ ಲಿಲ್ಲ; ಅಂಧಕಾರವನ್ನು ನನ್ನ ಮುಂದೆ ಅಡಗಿಸಿದ್ದಾನೆ.
- Job 19:8 ಯೋಬನು 19:8ನಾನು ದಾಟ ಕೂಡದ ಹಾಗೆ ಆತನು ನನ್ನ ದಾರಿಗೆ ಬೇಲಿ ಹಾಕಿದ್ದಾನೆ; ನನ್ನ ದಾರಿಗಳಲ್ಲಿ ಕತ್ತಲೆ ಇಡುತ್ತಾನೆ.
- Psalm 97:11 ಕೀರ್ತನೆಗಳು 97:11ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- Isaiah 50:10 ಯೆಶಾಯ 50:10ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- Jeremiah 15:18 ಯೆರೆಮೀಯ 15:18ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
- Job 18:18 ಯೋಬನು 18:18ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
- Job 29:18 ಯೋಬನು 29:18ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು.