Job · chapter 30 · verse 27
Job 30:27 in Kannada
ನನ್ನ ಕರುಳುಗಳು ಸುಮ್ಮನಿರದೆ ಬೇಯುತ್ತವೆ. ಸಂಕಟಗಳ ದಿವಸಗಳು ನನಗೆ ಮುಂಗೊಂಡವು.
Nanna karulugalu summanirade beyuttave. Sankatagala divasagalu nanage mungondavu.
Job 30:27 in English
- King James Version (KJV)
- My bowels boiled, and rested not: the days of affliction prevented me.
- World English Bible (WEB)
- My heart is troubled, and doesn’t rest. Days of affliction have come on me.
- American Standard Version (ASV)
- My heart is troubled, and resteth not; Days of affliction are come upon me.
- Bible in Basic English (BBE)
- My feelings are strongly moved, and give me no rest; days of trouble have overtaken me.
- Darby Translation (DBY)
- My bowels well up, and rest not; days of affliction have confronted me.
- Webster's Bible (WBS)
- My bowels boiled, and rested not: the days of affliction came upon me.
- Young's Literal Translation (YLT)
- My bowels have boiled, and have not ceased, Gone before me have days of affliction.
Read in context
- 25ಕಷ್ಟದಲ್ಲಿ ಇದ್ದವನಿಗೋಸ್ಕರ ನಾನು ಅತ್ತೆನಲ್ಲವೋ? ದರಿದ್ರನಿ ಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೋ?
- 26ನಾನು ಒಳ್ಳೇದನ್ನು ನಿರೀಕ್ಷಿಸಲು ಕೇಡುಬಂತು; ಬೆಳಕನ್ನು ಎದುರು ನೋಡಲು, ಅಂಧಕಾರ ಬಂತು.
- 27ನನ್ನ ಕರುಳುಗಳು ಸುಮ್ಮನಿರದೆ ಬೇಯುತ್ತವೆ. ಸಂಕಟಗಳ ದಿವಸಗಳು ನನಗೆ ಮುಂಗೊಂಡವು.
- 28ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು.
- 29ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು.
Cross references
- Lamentations 2:11 ಪ್ರಲಾಪಗಳು 2:11ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
- Lamentations 1:20 ಪ್ರಲಾಪಗಳು 1:20ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.
- Jeremiah 31:20 ಯೆರೆಮೀಯ 31:20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Jeremiah 4:19 ಯೆರೆಮೀಯ 4:19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
- Psalm 22:4 ಕೀರ್ತನೆಗಳು 22:4ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.