Job · chapter 30 · verse 28
Job 30:28 in Kannada
ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು.
Bisilu illade duhkhisuvavanaagi naanu hodenu; naanu sabheyalli eddu koogidenu.
Job 30:28 in English
- King James Version (KJV)
- I went mourning without the sun: I stood up, [and] I cried in the congregation.
- World English Bible (WEB)
- I go mourning without the sun. I stand up in the assembly, and cry for help.
- American Standard Version (ASV)
- I go mourning without the sun: I stand up in the assembly, and cry for help.
- Bible in Basic English (BBE)
- I go about in dark clothing, uncomforted; I get up in the public place, crying out for help.
- Darby Translation (DBY)
- I go about blackened, but not by the sun; I stand up, I cry in the congregation.
- Webster's Bible (WBS)
- I went mourning without the sun: I stood up, [and] I cried in the congregation.
- Young's Literal Translation (YLT)
- Mourning I have gone without the sun, I have risen, in an assembly I cry.
Read in context
- 26ನಾನು ಒಳ್ಳೇದನ್ನು ನಿರೀಕ್ಷಿಸಲು ಕೇಡುಬಂತು; ಬೆಳಕನ್ನು ಎದುರು ನೋಡಲು, ಅಂಧಕಾರ ಬಂತು.
- 27ನನ್ನ ಕರುಳುಗಳು ಸುಮ್ಮನಿರದೆ ಬೇಯುತ್ತವೆ. ಸಂಕಟಗಳ ದಿವಸಗಳು ನನಗೆ ಮುಂಗೊಂಡವು.
- 28ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು.
- 29ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು.
- 30ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
Cross references
- Psalm 43:2 ಕೀರ್ತನೆಗಳು 43:2ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು?
- Psalm 38:6 ಕೀರ್ತನೆಗಳು 38:6ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ.
- Psalm 42:9 ಕೀರ್ತನೆಗಳು 42:9ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?
- Job 19:7 ಯೋಬನು 19:7ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ.
- Lamentations 3:1–3 ಪ್ರಲಾಪಗಳು 3:1–3ಆತನ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ. ಆತನು ನನ್ನನ್ನು ಕರೆತಂದು ನಡಿಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ. ನಿಶ್ಚಯವಾಗಿ ಆತನು ನನಗೆ ವಿರೋಧ ವಾಗಿ ತಿರುಗಿದ್ದಾನೆ ದಿನವೆಲ್ಲಾ ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾನೆ.
- Isaiah 53:3–4 ಯೆಶಾಯ 53:3–4ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.