Job · chapter 30 · verse 29
Job 30:29 in Kannada
ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು.
Ghatasarpagalige sahodaranaadenu; goobe galige naanu joteyavanaadenu.
Job 30:29 in English
- King James Version (KJV)
- I am a brother to dragons, and a companion to owls.
- World English Bible (WEB)
- I am a brother to jackals, and a companion to ostriches.
- American Standard Version (ASV)
- I am a brother to jackals, And a companion to ostriches.
- Bible in Basic English (BBE)
- I have become a brother to the jackals, and go about in the company of ostriches.
- Darby Translation (DBY)
- I am become a brother to jackals, and a companion of ostriches.
- Webster's Bible (WBS)
- I am a brother to dragons, and a companion to owls.
- Young's Literal Translation (YLT)
- A brother I have been to dragons, And a companion to daughters of the ostrich.
Read in context
- 27ನನ್ನ ಕರುಳುಗಳು ಸುಮ್ಮನಿರದೆ ಬೇಯುತ್ತವೆ. ಸಂಕಟಗಳ ದಿವಸಗಳು ನನಗೆ ಮುಂಗೊಂಡವು.
- 28ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು.
- 29ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು.
- 30ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
- 31ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
Cross references
- Micah 1:8 ಮೀಕ 1:8ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು.
- Psalm 102:6 ಕೀರ್ತನೆಗಳು 102:6ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ.
- Job 17:14 ಯೋಬನು 17:14ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
- Malachi 1:3 ಮಲಾಕಿಯ 1:3ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.
- Psalm 44:19 ಕೀರ್ತನೆಗಳು 44:19ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
- Isaiah 38:14 ಯೆಶಾಯ 38:14ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು ಪಾರಿವಾಳದಂತೆ ಮೂಲುಗುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವದರಿಂದ ಕ್ಷೀಣವಾದವು. ಓ ಕರ್ತನೇ, ನಾನು ಬಾಧೆಪಡುತ್ತಿದ್ದೇನೆ; ನೀನು ನನಗೆ ಆಶ್ರಯನಾಗು.
- Isaiah 13:21–22 ಯೆಶಾಯ 13:21–22ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು. ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.