Job · chapter 30 · verse 3
Job 30:3 in Kannada
ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ;
Korate yindaloo baradindaloo ontigaraagi poorva dalli haaloo bailoo aada aranyakke oduttaare;
Job 30:3 in English
- King James Version (KJV)
- For want and famine [they were] solitary; fleeing into the wilderness in former time desolate and waste.
- World English Bible (WEB)
- They are gaunt from lack and famine. They gnaw the dry ground, in the gloom of waste and desolation.
- American Standard Version (ASV)
- They are gaunt with want and famine; They gnaw the dry ground, in the gloom of wasteness and desolation.
- Bible in Basic English (BBE)
- They are wasted for need of food, biting the dry earth; their only hope of life is in the waste land.
- Darby Translation (DBY)
- Withered up through want and hunger, they flee into waste places long since desolate and desert:
- Webster's Bible (WBS)
- For want and famine [they were] solitary; fleeing into the wilderness in former time desolate and waste.
- Young's Literal Translation (YLT)
- With want and with famine gloomy, Those fleeing to a dry place, Formerly a desolation and waste,
Read in context
- 1ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು ನನ್ನನ್ನು ನೋಡಿ ಪರಿಹಾಸ್ಯಮಾಡುತ್ತಾರೆ; ಅವರ ತಂದೆಗಳನ್ನು ನನ್ನ ಕುರಿಮಂದೆಯ ನಾಯಿಗಳ ಸಂಗಡ ಸೇರಿಸುವದಕ್ಕೂ ಅಯೋಗ್ಯರೆಂದೆನು
- 2ಹೌದು, ಅವರ ಕೈಗಳ ಶಕ್ತಿಯ ಲಾಭ ನನಗೆ ಯಾಕೆ? ಅವರಲ್ಲಿ ಮುದಿಪ್ರಾಯವು ನಾಶವಾಯಿತು.
- 3ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ;
- 4ಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ.
- 5ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ).
Cross references
- Job 24:5 ಯೋಬನು 24:5ಇಗೋ, ಅವರು ಕಾಡುಕತ್ತೆಗಳ ಹಾಗೆ ತಮ್ಮ ಕೆಲಸಕ್ಕೆ ಹೊರಡುತ್ತಾರೆ. ಬೆಳಿಗ್ಗೆ ಕೊಳ್ಳೆ ಹುಡುಕುತ್ತಾರೆ; ಅರಣ್ಯವು ಅವರಿಗೂ ಮಕ್ಕಳಿಗೂ ಆಹಾರ ಕೊಡು ತ್ತದೆ.
- Job 24:13–16 ಯೋಬನು 24:13–16ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು. ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ. ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ. ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು.
- Hebrews 11:38 ಇಬ್ರಿಯರಿಗೆ 11:38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.