Job · chapter 30 · verse 31
Job 30:31 in Kannada
ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
Nanna kinnari golaatavoo nanna kolalu aluvavara shabdhavoo aayitu.
Job 30:31 in English
- King James Version (KJV)
- My harp also is [turned] to mourning, and my organ into the voice of them that weep.
- World English Bible (WEB)
- Therefore my harp has turned to mourning, and my pipe into the voice of those who weep.
- American Standard Version (ASV)
- Therefore is my harp [turned] to mourning, And my pipe into the voice of them that weep.
- Bible in Basic English (BBE)
- And my music has been turned to sorrow, and the sound of my pipe into the noise of weeping.
- Darby Translation (DBY)
- My harp also is [turned] to mourning, and my pipe into the voice of weepers.
- Webster's Bible (WBS)
- My harp also is [turned] to mourning, and my organ into the voice of them that weep.
- Young's Literal Translation (YLT)
- And my harp doth become mourning, And my organ the sound of weeping.
Read in context
- 29ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು.
- 30ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
- 31ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
Cross references
- Lamentations 5:15 ಪ್ರಲಾಪಗಳು 5:15ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
- Isaiah 21:4 ಯೆಶಾಯ 21:4ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
- Ecclesiastes 3:4 ಪ್ರಸಂಗಿ 3:4ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
- Isaiah 24:7–9 ಯೆಶಾಯ 24:7–9ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು.
- Daniel 6:18 ದಾನಿಯೇಲನು 6:18ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.
- Psalm 137:1–4 ಕೀರ್ತನೆಗಳು 137:1–4ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು. ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು. ಅಲ್ಲಿ ನಮ್ಮನ್ನು ಸೆರೆಹಿಡಿದು ಹಾಳುಮಾಡಿದವರು--ನಮ್ಮ ಸಂತೋಷ ಕ್ಕಾಗಿ ಒಂದು ಹಾಡನ್ನು ಹಾಡಿರಿ ಅಂದರು. ಅನ್ಯದೇಶದಲ್ಲಿ ನಾವು ಕರ್ತನ ಹಾಡನ್ನು ಹಾಡು ವದು ಹೇಗೆ?
- Isaiah 22:12 ಯೆಶಾಯ 22:12ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.