Job · chapter 30 · verse 4
Job 30:4 in Kannada
ಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ.
Podeya hattira uppinasoppu keeluvavarige jaaliya berugale avara rotti.
Job 30:4 in English
- King James Version (KJV)
- Who cut up mallows by the bushes, and juniper roots [for] their meat.
- World English Bible (WEB)
- They pluck salt herbs by the bushes. The roots of the broom tree are their food.
- American Standard Version (ASV)
- They pluck salt-wort by the bushes; And the roots of the broom are their food.
- Bible in Basic English (BBE)
- They are pulling off the salt leaves from the brushwood, and making a meal of roots.
- Darby Translation (DBY)
- They gather the salt-wort among the bushes, and the roots of the broom for their food.
- Webster's Bible (WBS)
- Who cut up mallows by the bushes, and juniper roots [for] their food.
- Young's Literal Translation (YLT)
- Those cropping mallows near a shrub, And broom-roots [is] their food.
Read in context
- 2ಹೌದು, ಅವರ ಕೈಗಳ ಶಕ್ತಿಯ ಲಾಭ ನನಗೆ ಯಾಕೆ? ಅವರಲ್ಲಿ ಮುದಿಪ್ರಾಯವು ನಾಶವಾಯಿತು.
- 3ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ;
- 4ಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ.
- 5ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ).
- 6ಭಯಂಕರವಾದ ತಗ್ಗು ಗಳ ಸಂದುಗಳಲ್ಲಿಯೂ ಭೂಮಿಯ ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸವಾಗಿರಬೇಕು.
Cross references
- Luke 15:16 ಲೂಕನು 15:16ಅವನು ಹಂದಿಗಳು ತಿನ್ನುತ್ತಿದ್ದ ಹೊಟ್ಟಿನಿಂದ ಲಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವದಕ್ಕೆ ಇಷ್ಟಪಟ್ಟನು. ಆದರೆ ಯಾವನೂ ಅವನಿಗೆ ಕೊಡಲಿಲ್ಲ.
- 2 Kings 4:38–39 2 ಅರಸುಗಳು 4:38–39ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು. ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ ಅಡವಿಯ ಬಳ್ಳಿಯನ್ನು ನೋಡಿ ಅಡವಿಯ ಕಾಯಿ ಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು ಅವುಗಳನ್ನು ಕೊಯಿದು ಆಹಾರವಿರುವ ಗಡಿಗೆಯಲ್ಲಿ ಹಾಕಿದನು; ಯಾಕಂದರೆ ಅವರು ಅವುಗಳನ್ನು ಅರಿ ಯದೆ ಇದ್ದರು.
- Amos 7:14 ಆಮೋಸ 7:14ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.