Job · chapter 30 · verse 5
Job 30:5 in Kannada
ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ).
Janarinda avarannu horage haakuttaare; (kallara hindinante avara hinde kooguttaare).
Job 30:5 in English
- King James Version (KJV)
- They were driven forth from among [men], (they cried after them as [after] a thief;)
- World English Bible (WEB)
- They are driven out from among men. They cry after them as after a thief,
- American Standard Version (ASV)
- They are driven forth from the midst [of men]; They cry after them as after a thief;
- Bible in Basic English (BBE)
- They are sent out from among their townsmen, men are crying after them as thieves
- Darby Translation (DBY)
- They are driven forth from among [men] — they cry after them as after a thief —
- Webster's Bible (WBS)
- They were driven forth from among [men] , (they cried after them, as [after] a thief;)
- Young's Literal Translation (YLT)
- From the midst they are cast out, (They shout against them as a thief),
Read in context
- 3ಕೊರತೆ ಯಿಂದಲೂ ಬರದಿಂದಲೂ ಒಂಟಿಗರಾಗಿ ಪೂರ್ವ ದಲ್ಲಿ ಹಾಳೂ ಬೈಲೂ ಆದ ಅರಣ್ಯಕ್ಕೆ ಓಡುತ್ತಾರೆ;
- 4ಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ.
- 5ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ).
- 6ಭಯಂಕರವಾದ ತಗ್ಗು ಗಳ ಸಂದುಗಳಲ್ಲಿಯೂ ಭೂಮಿಯ ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸವಾಗಿರಬೇಕು.
- 7ಪೊದೆಗಳ ನಡುವೆ ಕೂಗುತ್ತಾರೆ; ತುರಿಚಿಗಳ ಕೆಳಗೆ ಕೂಡುತ್ತಾರೆ.
Cross references
- Daniel 4:25 ದಾನಿಯೇಲನು 4:25ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
- Genesis 4:12–14 ಆದಿಕಾಂಡ 4:12–14ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು. ಆಗ ಕಾಯಿನನು ಕರ್ತನಿಗೆ--ನನ್ನ ಶಿಕ್ಷೆಯು ನಾನು ತಾಳಲಾರದಷ್ಟು ದೊಡ್ಡದಾಗಿದೆ. ಇಗೋ, ನೀನು ಈ ದಿನ ನನ್ನನ್ನು ಈ ಸ್ಥಳದಿಂದ ಹೊರಡಿಸಿದ್ದೀ, ನಿನ್ನ ಮುಖಕ್ಕೆ ನಾನು ಮರೆಯಾಗಿರಬೇಕು; ಭೂಮಿಯಲ್ಲಿ ಅಲೆಯು ವವನೂ ತಿರುಗಾಡುವವನೂ ಆಗಿರಬೇಕು; ಇದಲ್ಲದೆ ನನ್ನನ್ನು ಕಂಡವರೆಲ್ಲಾ ಕೊಲ್ಲುವರು ಅಂದನು.
- Psalm 109:10 ಕೀರ್ತನೆಗಳು 109:10ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಿ ತಮ್ಮ ಹಾಳು ಸ್ಥಳಗಳೊಳಗಿಂದ ರೊಟ್ಟಿಯನ್ನು ಹುಡುಕಲಿ.
- Daniel 4:32–33 ದಾನಿಯೇಲನು 4:32–33ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು. ಅದೇ ಗಳಿಗೆಯಲ್ಲಿ ಈ ಸಂಗತಿಯು ನೆಬೂಕದ್ನೆಚ್ಚರನಲ್ಲಿ ನೆರವೇರಿತು. ಅವನು ಮನುಷ್ಯ ರಿಂದ ತಳ್ಳಲ್ಪಟ್ಟು ಎತ್ತುಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೂ ಬೆಳೆಯುವ ವರೆಗೆ ಅವನ ಶರೀರವು ಆಕಾಶದ ಮಂಜಿ ನಿಂದ ತೇವವಾಯಿತು.