Job · chapter 30 · verse 6
Job 30:6 in Kannada
ಭಯಂಕರವಾದ ತಗ್ಗು ಗಳ ಸಂದುಗಳಲ್ಲಿಯೂ ಭೂಮಿಯ ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸವಾಗಿರಬೇಕು.
Bhayankaravaada taggu gala sandugalalliyoo bhoomiya guhegalalliyoo bandegalalliyoo vaasavaagirabeku.
Job 30:6 in English
- King James Version (KJV)
- To dwell in the clifts of the valleys, [in] caves of the earth, and [in] the rocks.
- World English Bible (WEB)
- so that they live in frightful valleys, and in holes of the earth and of the rocks.
- American Standard Version (ASV)
- So that they dwell in frightful valleys, In holes of the earth and of the rocks.
- Bible in Basic English (BBE)
- They have to get a resting-place in the hollows of the valleys, in holes of the earth and rocks.
- Darby Translation (DBY)
- To dwell in gloomy gorges, in caves of the earth and the rocks:
- Webster's Bible (WBS)
- To dwell in the clefts of the valleys, [in] caves of the earth, and [in] the rocks.
- Young's Literal Translation (YLT)
- In a frightful place of valleys to dwell, Holes of earth and clefts.
Read in context
- 4ಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ.
- 5ಜನರಿಂದ ಅವರನ್ನು ಹೊರಗೆ ಹಾಕುತ್ತಾರೆ; (ಕಳ್ಳರ ಹಿಂಡಿನಂತೆ ಅವರ ಹಿಂದೆ ಕೂಗುತ್ತಾರೆ).
- 6ಭಯಂಕರವಾದ ತಗ್ಗು ಗಳ ಸಂದುಗಳಲ್ಲಿಯೂ ಭೂಮಿಯ ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸವಾಗಿರಬೇಕು.
- 7ಪೊದೆಗಳ ನಡುವೆ ಕೂಗುತ್ತಾರೆ; ತುರಿಚಿಗಳ ಕೆಳಗೆ ಕೂಡುತ್ತಾರೆ.
- 8ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು.
Cross references
- Judges 6:2 ನ್ಯಾಯಸ್ಥಾಪಕರು 6:2ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
- 1 Samuel 22:1–2 1 ಸಮುವೇಲನು 22:1–2ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು. ಇದಲ್ಲದೆ ಶ್ರಮೆಪಟ್ಟವರೂ ಸಾಲಗಾರರೂ ತೃಪ್ತಿಯಿಲ್ಲದವರೂ ಅವನ ಸಂಗಡ ಕೂಡಿಕೊಂಡರು. ಆಗ ಅವರಿಗೆ ದಾವೀದನು ಅಧಿಪತಿಯಾದನು, ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.
- Revelation 6:15 ಪ್ರಕಟನೆ 6:15ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
- Isaiah 2:19 ಯೆಶಾಯ 2:19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.