Job · chapter 30 · verse 8
Job 30:8 in Kannada
ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು.
Huchchara makkalaagiyoo haudu, kelamattadavara makkalaagiyoo iddaru.
Job 30:8 in English
- King James Version (KJV)
- [They were] children of fools, yea, children of base men: they were viler than the earth.
- World English Bible (WEB)
- They are children of fools, yes, children of wicked men. They were flogged out of the land.
- American Standard Version (ASV)
- [They are] children of fools, yea, children of base men; They were scourged out of the land.
- Bible in Basic English (BBE)
- They are sons of shame, and of men without a name, who have been forced out of the land.
- Darby Translation (DBY)
- Sons of fools, and sons of nameless sires, they are driven out of the land.
- Webster's Bible (WBS)
- [They were] children of fools, yes, children of base men: they were viler than the earth.
- Young's Literal Translation (YLT)
- Sons of folly — even sons without name, They have been smitten from the land.
Read in context
- 6ಭಯಂಕರವಾದ ತಗ್ಗು ಗಳ ಸಂದುಗಳಲ್ಲಿಯೂ ಭೂಮಿಯ ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸವಾಗಿರಬೇಕು.
- 7ಪೊದೆಗಳ ನಡುವೆ ಕೂಗುತ್ತಾರೆ; ತುರಿಚಿಗಳ ಕೆಳಗೆ ಕೂಡುತ್ತಾರೆ.
- 8ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು.
- 9ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು.
- 10ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ.
Cross references
- Proverbs 16:22 ಜ್ಞಾನೋಕ್ತಿಗಳು 16:22ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ.
- Jeremiah 7:18 ಯೆರೆಮೀಯ 7:18ಮಕ್ಕಳು ಕಟ್ಟಿಗೆ ಕೂಡಿಸುತ್ತಾರೆ, ಅವರು ನನಗೆ ಕೋಪವೆಬ್ಬಿಸು ವದಕ್ಕಾಗಿಯೇ ತಂದೆಗಳು ಬೆಂಕಿ ಹಚ್ಚುತ್ತಾರೆ, ಹೆಂಗಸರು ಹಿಟ್ಟು ನಾದುತ್ತಾರೆ.
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Isaiah 32:6 ಯೆಶಾಯ 32:6ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
- Job 40:4 ಯೋಬನು 40:4ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- Mark 6:24 ಮಾರ್ಕನು 6:24ಆಗ ಅವಳು ಹೊರಟುಹೋಗಿ ತನ್ನ ತಾಯಿಗೆ--ನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು --ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು.
- Psalm 15:4 ಕೀರ್ತನೆಗಳು 15:4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- 2 Kings 8:27 2 ಅರಸುಗಳು 8:27ಅವನು ಅಹಾಬನ ಮನೆಯ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರ ಹಾಗೆ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಯಾಕಂದರೆ ಅವನು ಅಹಾಬನ ಅಳಿಯನಾಗಿದ್ದನು.
- 2 Kings 8:18 2 ಅರಸುಗಳು 8:18ಅಹಾಬನ ಮನೆಯವರು ಮಾಡಿದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು; ಯಾಕಂದರೆ ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದಳು.
- 2 Chronicles 22:3 2 ಪೂರ್ವಕಾಲವೃತ್ತಾಂತ 22:3ಅವನು ಅಹಾಬನ ಮನೆ ಯವರ ಮಾರ್ಗಗಳಲ್ಲಿ ನಡೆದನು. ಹೇಗಂದರೆ ದುಷ್ಟ ನಾಗಿರುವದಕ್ಕೆ ಅವನ ತಾಯಿ ಅವನಿಗೆ ಆಲೋಚನೆ ಹೇಳುವವಳಾಗಿದ್ದಳು.
- Psalm 49:10–13 ಕೀರ್ತನೆಗಳು 49:10–13ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ. ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ. ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ. ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.