Job · chapter 30 · verse 9
Job 30:9 in Kannada
ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು.
Aadare eega naanu avara haasyada raagavoo haudu, avarige gaadeyoo aadenu.
Job 30:9 in English
- King James Version (KJV)
- And now am I their song, yea, I am their byword.
- World English Bible (WEB)
- “Now I have become their song. Yes, I am a byword to them.
- American Standard Version (ASV)
- And now I am become their song, Yea, I am a byword unto them.
- Bible in Basic English (BBE)
- And now I have become their song, and I am a word of shame to them.
- Darby Translation (DBY)
- And now I am their song, yea, I am their byword.
- Webster's Bible (WBS)
- And now I am their song, yes, I am their by-word.
- Young's Literal Translation (YLT)
- And now, their song I have been, And I am to them for a byword.
Read in context
- 7ಪೊದೆಗಳ ನಡುವೆ ಕೂಗುತ್ತಾರೆ; ತುರಿಚಿಗಳ ಕೆಳಗೆ ಕೂಡುತ್ತಾರೆ.
- 8ಹುಚ್ಚರ ಮಕ್ಕಳಾಗಿಯೂ ಹೌದು, ಕೆಳಮಟ್ಟದವರ ಮಕ್ಕಳಾಗಿಯೂ ಇದ್ದರು.
- 9ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು.
- 10ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ.
- 11ಆತನು ತನ್ನ ಹಗ್ಗವನ್ನು ಸಡಲಿಸಿ ನನ್ನನ್ನು ಶ್ರಮೆ ಪಡಿಸುತ್ತಾನೆ; ನನ್ನ ಮುಖದ ಮುಂದೆ ಕಡಿವಾಣಕಿತ್ತು ಬಿಡುತ್ತಾರೆ;
Cross references
- Lamentations 3:63 ಪ್ರಲಾಪಗಳು 3:63ಅವರು ಕೂಡ್ರುವದನ್ನೂ ಏಳುವದನ್ನೂ ನೋಡು; ನಾನೇ ಅವರಿಗೆ ಸಂಗೀತವಾಗಿದ್ದೇನೆ.
- Job 17:6 ಯೋಬನು 17:6ನನ್ನನ್ನು ಜನರಿಗೆ ಗಾದೆಯಾಗ ಮಾಡಿದನು; ಅವರ ಮುಂದೆ ನಾನು ಬಾರಿಸುವ ವಾದ್ಯವಾದೆನು.
- Lamentations 3:14 ಪ್ರಲಾಪಗಳು 3:14ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ ದಿನವೆಲ್ಲವೂ ಅವರ ಹಾಡಾಗಿಯೂ ಇದ್ದೇನೆ.
- Job 12:4 ಯೋಬನು 12:4ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
- Psalm 69:11–12 ಕೀರ್ತನೆಗಳು 69:11–12ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು. ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
- Psalm 35:15–16 ಕೀರ್ತನೆಗಳು 35:15–16ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು. ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
- Psalm 44:14 ಕೀರ್ತನೆಗಳು 44:14ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ.