Job · chapter 31 · verse 1
Job 31:1 in Kannada
ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?
Nanna kannugalodane odambadike maadidenu; kannikeya mele lakshyaviduvadu hege?
Job 31:1 in English
- King James Version (KJV)
- I made a covenant with mine eyes; why then should I think upon a maid?
- World English Bible (WEB)
- “I made a covenant with my eyes; how then should I look lustfully at a young woman?
- American Standard Version (ASV)
- I made a covenant with mine eyes; How then should I look upon a virgin?
- Bible in Basic English (BBE)
- I made an agreement with my eyes; how then might my eyes be looking on a virgin?
- Darby Translation (DBY)
- I made a covenant with mine eyes; and how should I fix my regard upon a maid?
- Webster's Bible (WBS)
- I Made a covenant with my eyes; why then should I think upon a maid?
- Young's Literal Translation (YLT)
- A covenant I made for mine eyes, And what — do I attend to a virgin?
Read in context
- 1ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?
- 2ಮೇಲಿನಿಂದ ದೇವರ ಭಾಗವೂ ಉನ್ನತ ವಾದ ಸ್ಥಳಗಳಿಂದ ಸರ್ವಶಕ್ತನ ಬಾಧ್ಯತೆಯೂ ಯಾವದು?
- 3ದುಷ್ಟನಿಗೆ ನಾಶವಿಲ್ಲವೋ? ಅಪಕಾರ ಮಾಡುವವರಿಗೆ ಕಠಿಣ ಶಿಕ್ಷೆಯಿಲ್ಲವೋ?
Cross references
- James 1:14–15 ಯಾಕೋಬನು 1:14–15ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.
- Matthew 5:28–29 ಮತ್ತಾಯನು 5:28–29ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ. ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
- Psalm 119:37 ಕೀರ್ತನೆಗಳು 119:37ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
- 1 John 2:16 1 ಯೋಹಾನನು 2:16ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- Proverbs 6:25 ಜ್ಞಾನೋಕ್ತಿಗಳು 6:25ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.
- 2 Samuel 11:2–4 2 ಸಮುವೇಲನು 11:2–4ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು. ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು. ದಾವೀದನು ದೂತರನ್ನು ಕಳುಹಿಸಿ ಅವಳನ್ನು ಕರೆಯಿಸಿದನು. ಅವಳು ಅವನ ಬಳಿಗೆ ಬಂದಾಗ ಅವಳು ತನ್ನ ಮೈಲಿಗೆಯನ್ನು ಕಳಕೊಂಡು ಶುಚಿಯಾಗಿದ್ದದರಿಂದ ದಾವೀದನು ಅವಳ ಸಂಗಡ ಮಲಗಿದನು.
- Proverbs 4:25 ಜ್ಞಾನೋಕ್ತಿಗಳು 4:25ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ.
- Genesis 6:2 ಆದಿಕಾಂಡ 6:2ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
- Proverbs 23:31–33 ಜ್ಞಾನೋಕ್ತಿಗಳು 23:31–33ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ. ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ. ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು.