Job · chapter 31 · verse 10
Job 31:10 in Kannada
ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ.
Nanna hendati mattobbani goskara beesali; mattobbaru avala mele oragali.
Job 31:10 in English
- King James Version (KJV)
- [Then] let my wife grind unto another, and let others bow down upon her.
- World English Bible (WEB)
- then let my wife grind for another, and let others sleep with her.
- American Standard Version (ASV)
- Then let my wife grind unto another, And let others bow down upon her.
- Bible in Basic English (BBE)
- Then let my wife give pleasure to another man and let others make use of her body.
- Darby Translation (DBY)
- Let my wife grind for another, and let others bow down upon her.
- Webster's Bible (WBS)
- [Then] let my wife grind to another, and let others bow down upon her.
- Young's Literal Translation (YLT)
- Grind to another let my wife, And over her let others bend.
Read in context
- 8ನಾನು ಬಿತ್ತುವದನ್ನು ಬೇರೊಬ್ಬನು ತಿನ್ನಲಿ; ಹೌದು, ನನ್ನ ಸಂತತಿಯು ನಿರ್ಮೂಲವಾಗಲಿ.
- 9ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ,
- 10ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ.
- 11ಯಾಕಂದರೆ ಅದು ಮಹಾ ಪಾಪವೂ ಹೌದು, ನ್ಯಾಯಾಧಿಪತಿಗಳಿಗೆ ಬರುವ ಅಕ್ರಮವೂ ಆಗಿರುವದು.
- 12ಅದು ನಾಶವಾಗುವ ವರೆಗೆ ದಹಿ ಸುವಂಥ, ಆದಾಯವನ್ನೆಲ್ಲಾ ನಿರ್ಮೂಲ ಮಾಡು ವಂಥ ಆಗ್ನಿಯಾಗಿರುವದು.
Cross references
- Jeremiah 8:10 ಯೆರೆಮೀಯ 8:10ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
- Deuteronomy 28:30 ಧರ್ಮೋಪದೇಶಕಾಂಡ 28:30ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
- 2 Samuel 12:11 2 ಸಮುವೇಲನು 12:11ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
- Isaiah 47:2 ಯೆಶಾಯ 47:2ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.
- Exodus 11:5 ವಿಮೋಚನಕಾಂಡ 11:5ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.
- Hosea 4:13–14 ಹೋಶೇಯ 4:13–14ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು. ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
- Matthew 24:41 ಮತ್ತಾಯನು 24:41ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.