Job · chapter 31 · verse 11
Job 31:11 in Kannada
ಯಾಕಂದರೆ ಅದು ಮಹಾ ಪಾಪವೂ ಹೌದು, ನ್ಯಾಯಾಧಿಪತಿಗಳಿಗೆ ಬರುವ ಅಕ್ರಮವೂ ಆಗಿರುವದು.
Yaakandare adu mahaa paapavoo haudu, nyaayaadhipatigalige baruva akramavoo aagiruvadu.
Job 31:11 in English
- King James Version (KJV)
- For this [is] an heinous crime; yea, it [is] an iniquity [to be punished by] the judges.
- World English Bible (WEB)
- For that would be a heinous crime. Yes, it would be an iniquity to be punished by the judges,
- American Standard Version (ASV)
- For that were a heinous crime; Yea, it were an iniquity to be punished by the judges:
- Bible in Basic English (BBE)
- For that would be a crime; it would be an act for which punishment would be measured out by the judges:
- Darby Translation (DBY)
- For this is an infamy; yea, it is an iniquity [to be judged by] the judges:
- Webster's Bible (WBS)
- For this [is] a hainous crime; yea, it [is] an iniquity [to be punished by] the judges.
- Young's Literal Translation (YLT)
- For it [is] a wicked thing, and a judicial iniquity;
Read in context
- 9ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ,
- 10ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ.
- 11ಯಾಕಂದರೆ ಅದು ಮಹಾ ಪಾಪವೂ ಹೌದು, ನ್ಯಾಯಾಧಿಪತಿಗಳಿಗೆ ಬರುವ ಅಕ್ರಮವೂ ಆಗಿರುವದು.
- 12ಅದು ನಾಶವಾಗುವ ವರೆಗೆ ದಹಿ ಸುವಂಥ, ಆದಾಯವನ್ನೆಲ್ಲಾ ನಿರ್ಮೂಲ ಮಾಡು ವಂಥ ಆಗ್ನಿಯಾಗಿರುವದು.
- 13ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,
Cross references
- Leviticus 20:10 ಯಾಜಕಕಾಂಡ 20:10ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
- Job 31:28 ಯೋಬನು 31:28ಇದು ಸಹ ನ್ಯಾಯಾಧಿಪತಿಯಿಂದ ಶಿಕ್ಷಿಸಲ್ಪಡುವ ಅಪರಾಧವಾಗಿದೆ; ಯಾಕಂದರೆ ಉನ್ನತ ದಲ್ಲಿರುವ ದೇವರನ್ನು ಬೊಂಕಿದವನಾಗಿರುವೆನು.
- Deuteronomy 22:22–24 ಧರ್ಮೋಪದೇಶಕಾಂಡ 22:22–24ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು. ಕನ್ಯಾ ಸ್ತ್ರೀಯಾದ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯಮಾಡಿರಲಾಗಿ ಮತ್ತೊಬ್ಬ ಮನುಷ್ಯನು ಪಟ್ಟಣ ದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
- Genesis 38:24 ಆದಿಕಾಂಡ 38:24ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
- Exodus 20:14 ವಿಮೋಚನಕಾಂಡ 20:14ವ್ಯಭಿಚಾರ ಮಾಡಬಾರದು.
- Proverbs 6:29–33 ಜ್ಞಾನೋಕ್ತಿಗಳು 6:29–33ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು. ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ. ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು. ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು. ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.
- Ezekiel 16:38 ಯೆಹೆಜ್ಕೇಲನು 16:38ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
- Genesis 20:9 ಆದಿಕಾಂಡ 20:9ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
- Genesis 39:9 ಆದಿಕಾಂಡ 39:9ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
- Genesis 26:10 ಆದಿಕಾಂಡ 26:10ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.