Job · chapter 31 · verse 14
Job 31:14 in Kannada
ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು?
Devaru eluvaaga naanu enu maaduvenu? Aatanu vichaarisuvaaga, aatanige enu uttara koduvenu?
Job 31:14 in English
- King James Version (KJV)
- What then shall I do when God riseth up? and when he visiteth, what shall I answer him?
- World English Bible (WEB)
- what then will I do when God rises up? When he visits, what will I answer him?
- American Standard Version (ASV)
- What then shall I do when God riseth up? And when he visiteth, what shall I answer him?
- Bible in Basic English (BBE)
- What then will I do when God comes as my judge? and what answer may I give to his questions?
- Darby Translation (DBY)
- What then should I do when God riseth up? and if he visited, what should I answer him?
- Webster's Bible (WBS)
- What then shall I do when God riseth up? and when he visiteth, what shall I answer him?
- Young's Literal Translation (YLT)
- Then what do I do when God ariseth? And when He doth inspect, What do I answer Him?
Read in context
- 12ಅದು ನಾಶವಾಗುವ ವರೆಗೆ ದಹಿ ಸುವಂಥ, ಆದಾಯವನ್ನೆಲ್ಲಾ ನಿರ್ಮೂಲ ಮಾಡು ವಂಥ ಆಗ್ನಿಯಾಗಿರುವದು.
- 13ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,
- 14ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು?
- 15ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?
- 16ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
Cross references
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Psalm 10:12–15 ಕೀರ್ತನೆಗಳು 10:12–15ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ. ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ. ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
- Psalm 44:21 ಕೀರ್ತನೆಗಳು 44:21ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Psalm 9:12 ಕೀರ್ತನೆಗಳು 9:12ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
- Psalm 9:19 ಕೀರ್ತನೆಗಳು 9:19ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ.ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
- Zechariah 2:13 ಜೆಕರ್ಯ 2:13ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
- Psalm 143:2 ಕೀರ್ತನೆಗಳು 143:2ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
- Job 10:2 ಯೋಬನು 10:2ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
- Psalm 76:9 ಕೀರ್ತನೆಗಳು 76:9ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.
- Psalm 7:6 ಕೀರ್ತನೆಗಳು 7:6ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
- Isaiah 10:3 ಯೆಶಾಯ 10:3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?