Job · chapter 31 · verse 15
Job 31:15 in Kannada
ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?
Garbhadalli nannannu untumaadi daatanu avanannoo untu maadiddaanallaa? Nammannu garbhadalli roopisidaatanu obbane allavo?
Job 31:15 in English
- King James Version (KJV)
- Did not he that made me in the womb make him? and did not one fashion us in the womb?
- World English Bible (WEB)
- Didn’t he who made me in the womb make him? Didn’t one fashion us in the womb?
- American Standard Version (ASV)
- Did not he that made me in the womb make him? And did not one fashion us in the womb?
- Bible in Basic English (BBE)
- Did not God make him as well as me? did he not give us life in our mothers' bodies?
- Darby Translation (DBY)
- Did not he that made me in the womb make him? and did not One fashion us in the womb?
- Webster's Bible (WBS)
- Did not he that made me in the womb make him? and did not one fashion us in the womb?
- Young's Literal Translation (YLT)
- Did not He that made me in the womb make him? Yea, prepare us in the womb doth One.
Read in context
- 13ಅವರು ನನ್ನ ಸಂಗಡ ವಾದಿಸುವಾಗ ನಾನು ನನ್ನ ದಾಸನ, ದಾಸಿಯ ನ್ಯಾಯವನ್ನು ತಿರಸ್ಕರಿಸಿದ್ದರೆ,
- 14ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು?
- 15ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?
- 16ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
- 17ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ,
Cross references
- Proverbs 14:31 ಜ್ಞಾನೋಕ್ತಿಗಳು 14:31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- Malachi 2:10 ಮಲಾಕಿಯ 2:10ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?
- Proverbs 22:2 ಜ್ಞಾನೋಕ್ತಿಗಳು 22:2ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Job 10:8–12 ಯೋಬನು 10:8–12ನಿನ್ನ ಕೈಗಳು ನನ್ನನ್ನು ನಿರ್ಮಿಸಿ ನನ್ನನ್ನು ಸುತ್ತಲೆಲ್ಲಾ ರೂಪಿಸಿದವು. ಆದಾಗ್ಯೂ ನೀನು ನನ್ನನ್ನು ನಾಶಮಾಡುತ್ತೀ. ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ? ಹಾಲಿನಂತೆ ನನ್ನನ್ನು ಹೊಯ್ಯಲಿಲ್ಲವೋ? ಮೊಸರಿನಂತೆ ನನ್ನನ್ನು ಹೆಪ್ಪಾಗ ಮಾಡಲಿಲ್ಲವೋ? ಚರ್ಮವನ್ನೂ ಮಾಂಸ ವನ್ನೂ ನನಗೆ ತೊಡಿಸಿದಿ; ಎಲುಬುಗಳಿಂದಲೂ ನರಗ ಳಿಂದಲೂ ನನಗೆ ಬೇಲಿ ಹಾಕಿದಿ. ಜೀವವನ್ನೂ ಕೃಪೆಯನ್ನೂ ನನಗೆ ಅನುಗ್ರಹಿಸಿದಿ; ನಿನ್ನ ದರ್ಶನವು ನನ್ನ ಆತ್ಮವನ್ನು ಕಾಪಾಡಿತು.
- Job 10:3 ಯೋಬನು 10:3ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ?
- Isaiah 58:7 ಯೆಶಾಯ 58:7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- Nehemiah 5:5 ನೆಹೆಮೀಯ 5:5ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
- Psalm 139:14–16 ಕೀರ್ತನೆಗಳು 139:14–16ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ; ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ. ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.