Job · chapter 31 · verse 17
Job 31:17 in Kannada
ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ,
Dikkillada vanu adaralli unnada haage naanu maatra nanna tuttu undiddare,
Job 31:17 in English
- King James Version (KJV)
- Or have eaten my morsel myself alone, and the fatherless hath not eaten thereof;
- World English Bible (WEB)
- or have eaten my morsel alone, and the fatherless has not eaten of it
- American Standard Version (ASV)
- Or have eaten my morsel alone, And the fatherless hath not eaten thereof
- Bible in Basic English (BBE)
- If I kept my food for myself, and did not give some of it to the child with no father;
- Darby Translation (DBY)
- Or have eaten my morsel alone, so that the fatherless ate not thereof,
- Webster's Bible (WBS)
- Or have eaten my morsel myself alone, and the fatherless hath not eaten of it;
- Young's Literal Translation (YLT)
- And I do eat my morsel by myself, And the orphan hath not eat of it,
Read in context
- 15ಗರ್ಭದಲ್ಲಿ ನನ್ನನ್ನು ಉಂಟುಮಾಡಿ ದಾತನು ಅವನನ್ನೂ ಉಂಟು ಮಾಡಿದ್ದಾನಲ್ಲಾ? ನಮ್ಮನ್ನು ಗರ್ಭದಲ್ಲಿ ರೂಪಿಸಿದಾತನು ಒಬ್ಬನೇ ಅಲ್ಲವೋ?
- 16ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ,
- 17ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ,
- 18(ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ).
- 19ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ
Cross references
- John 13:29 ಯೋಹಾನನು 13:29ಯೂದನು ಹಣದ ಚೀಲವನ್ನು ಇಟ್ಟುಕೊಂಡ ದ್ದರಿಂದ ಯೇಸು ಅವನಿಗೆ--ಹಬ್ಬಕ್ಕೆ ನಮಗೆ ಬೇಕಾದವು ಗಳನ್ನು ಕೊಂಡುಕೋ ಎಂತಲೋ ಇಲ್ಲವೆ ಬಡವರಿಗೆ ಏನಾದರೂ ಕೊಡು ಎಂತಲೋ ಅವನಿಗೆ ಆತನು ಹೇಳಿದನೆಂದು ಅವರಲ್ಲಿ ಕೆಲವರು ನೆನಸಿದರು.
- Deuteronomy 15:14 ಧರ್ಮೋಪದೇಶಕಾಂಡ 15:14ನಿನ್ನ ಕುರಿಮಂದೆ ಯಿಂದಲೂ ಕಣದಿಂದಲೂ ಆಲೆಯಿಂದಲೂ ಅವನಿಗೆ ಧಾರಾಳವಾಗಿ ಕೊಡಬೇಕು; ನಿನ್ನ ದೇವರಾದ ಕರ್ತನು ನಿನಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅವನಿಗೆ ಕೊಡಬೇಕು.
- Job 22:7 ಯೋಬನು 22:7ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ.
- Job 29:12–16 ಯೋಬನು 29:12–16ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
- Nehemiah 8:10 ನೆಹೆಮೀಯ 8:10ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
- Deuteronomy 15:11 ಧರ್ಮೋಪದೇಶಕಾಂಡ 15:11ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- Acts 4:32 ಅಪೊಸ್ತಲರ ಕೃತ್ಯಗಳು 4:32ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
- Ezekiel 18:16 ಯೆಹೆಜ್ಕೇಲನು 18:16ಇಲ್ಲವೆ ಯಾರಿಗೂ ತೊಂದರೆಪಡಿಸದೆ, ಒತ್ತೆಯನ್ನು ಹಿಡಿಯದೆ, ಇಲ್ಲವೆ ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಬೆತ್ತಲೆಯಾದವನಿಗೆ ವಸ್ತ್ರ ವನ್ನು ಹೊದಿಸಿ,
- 1 John 3:17 1 ಯೋಹಾನನು 3:17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- Luke 11:41 ಲೂಕನು 11:41ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು.
- James 1:27 ಯಾಕೋಬನು 1:27ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- Ezekiel 18:7 ಯೆಹೆಜ್ಕೇಲನು 18:7ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,