Skip to content
ThuthiThuthiThuthi
Job · chapter 31 · verse 19

Job 31:19 in Kannada

ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ

Batte illade naasha vaaguvavanannoo daridranige hodike illadiruva dannoo naanu nodiddare

Job 31:19 in English

King James Version (KJV)
If I have seen any perish for want of clothing, or any poor without covering;
World English Bible (WEB)
if I have seen any perish for want of clothing, or that the needy had no covering;
American Standard Version (ASV)
If I have seen any perish for want of clothing, Or that the needy had no covering;
Bible in Basic English (BBE)
If I saw one near to death for need of clothing, and that the poor had nothing covering him;
Darby Translation (DBY)
If I have seen any perishing for want of clothing, or any needy without covering;
Webster's Bible (WBS)
If I have seen any perish for want of clothing, or any poor without covering;
Young's Literal Translation (YLT)
If I see [any] perishing without clothing, And there is no covering to the needy,

Read in context

  1. 17ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ,
  2. 18(ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ).
  3. 19ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ
  4. 20ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
  5. 21ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,
Read all of Job 31

Cross references

Original words (Hebrew)

Job 31:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.