Job · chapter 31 · verse 2
Job 31:2 in Kannada
ಮೇಲಿನಿಂದ ದೇವರ ಭಾಗವೂ ಉನ್ನತ ವಾದ ಸ್ಥಳಗಳಿಂದ ಸರ್ವಶಕ್ತನ ಬಾಧ್ಯತೆಯೂ ಯಾವದು?
Melininda devara bhaagavoo unnata vaada sthalagalinda sarvashaktana baadhyateyoo yaavadu?
Job 31:2 in English
- King James Version (KJV)
- For what portion of God [is there] from above? and [what] inheritance of the Almighty from on high?
- World English Bible (WEB)
- For what is the portion from God above, and the heritage from the Almighty on high?
- American Standard Version (ASV)
- For what is the portion from God above, And the heritage from the Almighty on high?
- Bible in Basic English (BBE)
- For what is God's reward from on high, or the heritage given by the Ruler of all from heaven?
- Darby Translation (DBY)
- For what would have been [my] portion of God from above, and what the heritage of the Almighty from on high?
- Webster's Bible (WBS)
- For what portion of God [is there] from above? and [what] inheritance of the Almighty from on high?
- Young's Literal Translation (YLT)
- And what [is] the portion of God from above? And the inheritance of the Mighty from the heights?
Read in context
- 1ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?
- 2ಮೇಲಿನಿಂದ ದೇವರ ಭಾಗವೂ ಉನ್ನತ ವಾದ ಸ್ಥಳಗಳಿಂದ ಸರ್ವಶಕ್ತನ ಬಾಧ್ಯತೆಯೂ ಯಾವದು?
- 3ದುಷ್ಟನಿಗೆ ನಾಶವಿಲ್ಲವೋ? ಅಪಕಾರ ಮಾಡುವವರಿಗೆ ಕಠಿಣ ಶಿಕ್ಷೆಯಿಲ್ಲವೋ?
- 4ಆತನು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುವಾತನಲ್ಲವೋ?
Cross references
- Job 20:29 ಯೋಬನು 20:29ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
- Job 27:13 ಯೋಬನು 27:13ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.