Job · chapter 31 · verse 21
Job 31:21 in Kannada
ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,
Dvaara dalli nanna sahaayavannu kandu naanu dikkillada vana mele nanna kaichaachiddare,
Job 31:21 in English
- King James Version (KJV)
- If I have lifted up my hand against the fatherless, when I saw my help in the gate:
- World English Bible (WEB)
- if I have lifted up my hand against the fatherless, because I saw my help in the gate;
- American Standard Version (ASV)
- If I have lifted up my hand against the fatherless, Because I saw my help in the gate:
- Bible in Basic English (BBE)
- If my hand had been lifted up against him who had done no wrong, when I saw that I was supported by the judges;
- Darby Translation (DBY)
- If I have lifted up my hand against an orphan, because I saw my help in the gate:
- Webster's Bible (WBS)
- If I have lifted up my hand against the fatherless, when I saw my help in the gate:
- Young's Literal Translation (YLT)
- If I have waved at the fatherless my hand, When I see in [him] the gate of my court,
Read in context
- 19ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ
- 20ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
- 21ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,
- 22ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ.
- 23ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.
Cross references
- Job 22:9 ಯೋಬನು 22:9ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
- Job 29:12 ಯೋಬನು 29:12ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು.
- Proverbs 23:10–11 ಜ್ಞಾನೋಕ್ತಿಗಳು 23:10–11ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು; ಅವರ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.
- Ezekiel 22:7 ಯೆಹೆಜ್ಕೇಲನು 22:7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- Job 24:9 ಯೋಬನು 24:9ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
- Jeremiah 5:28 ಯೆರೆಮೀಯ 5:28ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
- Micah 2:1–2 ಮೀಕ 2:1–2ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ. ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
- Job 6:27 ಯೋಬನು 6:27ಹೌದು, ದಿಕ್ಕಿಲ್ಲದವನ ಮೇಲೆ ಬಲೆ ಹಾಕುತ್ತೀರಿ; ನಿಮ್ಮ ಸ್ನೇಹಿತನಿ ಗೋಸ್ಕರ ಕುಣಿಯನ್ನು ಅಗೆಯುತ್ತೀರಿ.