Job · chapter 31 · verse 22
Job 31:22 in Kannada
ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ.
Nanna hegalu bennina gubbeyinda beelali. Nanna tolu elubi ninda muridu hogali.
Job 31:22 in English
- King James Version (KJV)
- [Then] let mine arm fall from my shoulder blade, and mine arm be broken from the bone.
- World English Bible (WEB)
- then let my shoulder fall from the shoulder blade, and my arm be broken from the bone.
- American Standard Version (ASV)
- Then let my shoulder fall from the shoulder-blade, And mine arm be broken from the bone.
- Bible in Basic English (BBE)
- May my arm be pulled from my body, and be broken from its base.
- Darby Translation (DBY)
- [Then] let my shoulder fall from the shoulder-blade, and mine arm be broken from the bone!
- Webster's Bible (WBS)
- [Then] let my arm fall from my shoulder-blade, and my arm be broken from the bone.
- Young's Literal Translation (YLT)
- My shoulder from its blade let fall, And mine arm from the bone be broken.
Read in context
- 20ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
- 21ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,
- 22ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ.
- 23ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.
- 24ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,
Cross references
- Job 31:10 ಯೋಬನು 31:10ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ.
- Job 31:40 ಯೋಬನು 31:40ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
- Psalm 137:6 ಕೀರ್ತನೆಗಳು 137:6ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
- Psalm 7:4–5 ಕೀರ್ತನೆಗಳು 7:4–5ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ, ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
- Job 38:15 ಯೋಬನು 38:15ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು.
- Joshua 22:22–23 ಯೆಹೋಶುವ 22:22–23ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು. ನಾವು ಕರ್ತನ ಕಡೆಗೆ ತಿರುಗಿಕೊಂಡು ದಹನಬಲಿಗಳ ನ್ನಾದರೂ ಆಹಾರ ಸಮರ್ಪಣೆಯನ್ನಾದರೂ ಸಮಾ ಧಾನದ ಬಲಿಗಳನ್ನಾದರೂ ಅದರ ಮೇಲೆ ಅರ್ಪಿಸುವ ದಕ್ಕೋಸ್ಕರ ಯಜ್ಞವೇದಿಯನ್ನು ನಮಗಾಗಿ ಕಟ್ಟಿದ್ದರೆ ಕರ್ತನು ಅದನ್ನು ವಿಚಾರಿಸಲಿ.