Job · chapter 31 · verse 23
Job 31:23 in Kannada
ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.
Devarinda baruva naashavu nanage hedarikeyaagittu; aatana unnata kkoskara naanu taalalaarade iddenu.
Job 31:23 in English
- King James Version (KJV)
- For destruction [from] God [was] a terror to me, and by reason of his highness I could not endure.
- World English Bible (WEB)
- For calamity from God is a terror to me. Because of his majesty, I can do nothing.
- American Standard Version (ASV)
- For calamity from God is a terror to me, And by reason of his majesty I can do nothing.
- Bible in Basic English (BBE)
- For the fear of God kept me back, and because of his power I might not do such things.
- Darby Translation (DBY)
- For calamity from God was a terror to me, and by reason of his excellency I was powerless.
- Webster's Bible (WBS)
- For destruction [from] God [was] a terror to me, and by reason of his highness I could not endure.
- Young's Literal Translation (YLT)
- For a dread unto me [is] calamity [from] God, And because of His excellency I am not able.
Read in context
- 21ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,
- 22ನನ್ನ ಹೆಗಲು ಬೆನ್ನಿನ ಗುಬ್ಬೆಯಿಂದ ಬೀಳಲಿ. ನನ್ನ ತೋಳು ಎಲುಬಿ ನಿಂದ ಮುರಿದು ಹೋಗಲಿ.
- 23ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.
- 24ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,
- 25ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,
Cross references
- Job 13:11 ಯೋಬನು 13:11ಆತನ ಘನತೆಯು ನಿಮ್ಮನ್ನು ಹೆದರಿಸು ವದಿಲ್ಲವೋ? ಆತನ ಭೀತಿಯು ನಿಮ್ಮ ಮೇಲೆ ಬೀಳುವ ದಿಲ್ಲವೋ?
- Psalm 119:120 ಕೀರ್ತನೆಗಳು 119:120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- 2 Corinthians 5:11 2 ಕೊರಿಂಥದವರಿಗೆ 5:11ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
- Psalm 76:7 ಕೀರ್ತನೆಗಳು 76:7ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
- Isaiah 13:6 ಯೆಶಾಯ 13:6ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
- Genesis 39:9 ಆದಿಕಾಂಡ 39:9ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
- Joel 1:15 ಯೋವೇಲ 1:15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
- Job 20:23 ಯೋಬನು 20:23ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು.
- Job 21:20 ಯೋಬನು 21:20ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.
- Job 42:5–6 ಯೋಬನು 42:5–6ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು. ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- Job 40:9 ಯೋಬನು 40:9ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?