Job · chapter 31 · verse 29
Job 31:29 in Kannada
ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,
Nannannu hagemaaduvavana naashakke naanu santoshapattu, avanannu kedu kandu hidiyi tendu garvapattare,
Job 31:29 in English
- King James Version (KJV)
- If I rejoiced at the destruction of him that hated me, or lifted up myself when evil found him:
- World English Bible (WEB)
- “If I have rejoiced at the destruction of him who hated me, or lifted up myself when evil found him
- American Standard Version (ASV)
- If I have rejoiced at the destruction of him that hated me, Or lifted up myself when evil found him
- Bible in Basic English (BBE)
- If I was glad at the trouble of my hater, and gave cries of joy when evil overtook him;
- Darby Translation (DBY)
- If I rejoiced at the destruction of him that hated me, and exulted when evil befell him;
- Webster's Bible (WBS)
- If I have rejoiced at the destruction of him that hated me, or have lifted up myself when evil found him:
- Young's Literal Translation (YLT)
- If I rejoice at the ruin of my hater, And stirred up myself when evil found him,
Read in context
- 27ನನ್ನ ಹೃದಯವು ಅಂತರಂಗದಲ್ಲಿ ಮರುಳುಗೊಂಡು, ನನ್ನ ಬಾಯಿಂದ ನನ್ನ ಕೈಯನ್ನು ಮುದ್ದಿಟ್ಟಿದ್ದರೆ;
- 28ಇದು ಸಹ ನ್ಯಾಯಾಧಿಪತಿಯಿಂದ ಶಿಕ್ಷಿಸಲ್ಪಡುವ ಅಪರಾಧವಾಗಿದೆ; ಯಾಕಂದರೆ ಉನ್ನತ ದಲ್ಲಿರುವ ದೇವರನ್ನು ಬೊಂಕಿದವನಾಗಿರುವೆನು.
- 29ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,
- 30ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ.
- 31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
Cross references
- Proverbs 24:17–18 ಜ್ಞಾನೋಕ್ತಿಗಳು 24:17–18ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ; ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
- Proverbs 17:5 ಜ್ಞಾನೋಕ್ತಿಗಳು 17:5ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
- Obadiah 1:12 ಓಬದ್ಯ 1:12ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
- Psalm 35:13–14 ಕೀರ್ತನೆಗಳು 35:13–14ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು. ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
- Psalm 35:25–26 ಕೀರ್ತನೆಗಳು 35:25–26ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ; ನನ್ನ ಕೇಡಿನಲ್ಲಿ ಸಂತೋಷ ಪಡುವವರು ಕೂಡ ನಾಚಿಕೊಂಡು ಒಟ್ಟಿಗೆ ಗಲಿಬಿಲಿ ಯಾಗಿಲಿ, ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊದ್ದುಕೊಳ್ಳಲಿ.
- 2 Samuel 16:5–8 2 ಸಮುವೇಲನು 16:5–8ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು. ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು. ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ. ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
- 2 Samuel 4:10–11 2 ಸಮುವೇಲನು 4:10–11ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು. ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
- 2 Samuel 1:12 2 ಸಮುವೇಲನು 1:12ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು.