Job · chapter 31 · verse 30
Job 31:30 in Kannada
ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ.
Shaapadinda avana praana vannu keluvudarinda nanna baayiyu paapa maadagodisalilla.
Job 31:30 in English
- King James Version (KJV)
- Neither have I suffered my mouth to sin by wishing a curse to his soul.
- World English Bible (WEB)
- (I have certainly not allowed my mouth to sin by asking his life with a curse);
- American Standard Version (ASV)
- (Yea, I have not suffered my mouth to sin By asking his life with a curse);
- Bible in Basic English (BBE)
- (For I did not let my mouth give way to sin, in putting a curse on his life;)
- Darby Translation (DBY)
- (Neither have I suffered my mouth to sin by asking his life with a curse;)
- Webster's Bible (WBS)
- Neither have I suffered my mouth to sin by wishing a curse to his soul.
- Young's Literal Translation (YLT)
- Yea, I have not suffered my mouth to sin, To ask with an oath his life.
Read in context
- 28ಇದು ಸಹ ನ್ಯಾಯಾಧಿಪತಿಯಿಂದ ಶಿಕ್ಷಿಸಲ್ಪಡುವ ಅಪರಾಧವಾಗಿದೆ; ಯಾಕಂದರೆ ಉನ್ನತ ದಲ್ಲಿರುವ ದೇವರನ್ನು ಬೊಂಕಿದವನಾಗಿರುವೆನು.
- 29ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು, ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ,
- 30ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ.
- 31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
- 32ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು.
Cross references
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Romans 12:14 ರೋಮಾಪುರದವರಿಗೆ 12:14ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
- 1 Peter 2:22–23 1 ಪೇತ್ರನು 2:22–23ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- James 3:9–10 ಯಾಕೋಬನು 3:9–10ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ. ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- Matthew 5:22 ಮತ್ತಾಯನು 5:22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- Exodus 23:4–5 ವಿಮೋಚನಕಾಂಡ 23:4–5ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು. ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
- Matthew 5:43–44 ಮತ್ತಾಯನು 5:43–44ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- James 3:6 ಯಾಕೋಬನು 3:6ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.
- Ecclesiastes 5:2 ಪ್ರಸಂಗಿ 5:2ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
- Ecclesiastes 5:6 ಪ್ರಸಂಗಿ 5:6ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?
- Matthew 12:36 ಮತ್ತಾಯನು 12:36ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.