Job · chapter 31 · verse 32
Job 31:32 in Kannada
ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು.
Paradeshasthanu beedi yalli ilukollalilla; aadare nanna baagalannu maargastharige tereyuttaa iddenu.
Job 31:32 in English
- King James Version (KJV)
- The stranger did not lodge in the street: [but] I opened my doors to the traveller.
- World English Bible (WEB)
- (the foreigner has not camped in the street, but I have opened my doors to the traveler);
- American Standard Version (ASV)
- (The sojourner hath not lodged in the street; But I have opened my doors to the traveller);
- Bible in Basic English (BBE)
- The traveller did not take his night's rest in the street, and my doors were open to anyone on a journey;
- Darby Translation (DBY)
- The stranger did not lodge without; I opened my doors to the pathway.
- Webster's Bible (WBS)
- The stranger did not lodge in the street: [but] I opened my doors to the traveler.
- Young's Literal Translation (YLT)
- In the street doth not lodge a stranger, My doors to the traveller I open.
Read in context
- 30ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ.
- 31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
- 32ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು.
- 33ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.
- 34ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ?
Cross references
- Hebrews 13:2 ಇಬ್ರಿಯರಿಗೆ 13:2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- Genesis 19:2–3 ಆದಿಕಾಂಡ 19:2–3ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು. ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
- Judges 19:20–21 ನ್ಯಾಯಸ್ಥಾಪಕರು 19:20–21ಆಗ ಆ ಮುದುಕನು ನಿನಗೆ ಸಮಾಧಾನವಾಗಲಿ, ನಿನ್ನ ಕೊರತೆಯೆಲ್ಲಾ ನನ್ನ ಮೇಲೆ ಇರಲಿ; ಹೇಗಾ ದರೂ ಬೀದಿಯೊಳಗೆ ಇಳುಕೊಳ್ಳಬೇಡವೆಂದು ಹೇಳಿ ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.
- Matthew 25:35 ಮತ್ತಾಯನು 25:35ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
- 1 Peter 4:9 1 ಪೇತ್ರನು 4:9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
- Romans 12:13 ರೋಮಾಪುರದವರಿಗೆ 12:13ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
- Isaiah 58:7 ಯೆಶಾಯ 58:7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Job 31:17–18 ಯೋಬನು 31:17–18ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ, (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ).
- Matthew 25:44–45 ಮತ್ತಾಯನು 25:44–45ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- 1 Timothy 5:10 1 ತಿಮೊಥೆಯನಿಗೆ 5:10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
- Judges 19:15 ನ್ಯಾಯಸ್ಥಾಪಕರು 19:15ಆದದರಿಂದ ಅವರು ಗಿಬೆಯದಲ್ಲಿ ಇಳಿಯು ವದಕ್ಕೆ ಪ್ರವೇಶಿಸುವ ಹಾಗೆ ಅಲ್ಲಿಗೆ ತಿರುಗಿಕೊಂಡರು. ಅವನು ಪ್ರವೇಶಿಸಿದಾಗ ಮನೆಯಲ್ಲಿ ಇಳುಕೊಳ್ಳು ವದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳದ್ದರಿಂದ ಅವನು ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದನು.