Skip to content
ThuthiThuthiThuthi
Job · chapter 31 · verse 33

Job 31:33 in Kannada

ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.

Naanu ede yalli nanna anyaayavannu adagisi, aadaamana prakaara nanna drohavannu muchchikollalilla.

Job 31:33 in English

King James Version (KJV)
If I covered my transgressions as Adam, by hiding mine iniquity in my bosom:
World English Bible (WEB)
if like Adam I have covered my transgressions, by hiding my iniquity in my heart,
American Standard Version (ASV)
If like Adam I have covered my transgressions, By hiding mine iniquity in my bosom,
Bible in Basic English (BBE)
If I kept my evil doings covered, and my sin in the secret of my breast,
Darby Translation (DBY)
If I covered my transgressions as Adam, by hiding mine iniquity in my bosom,
Webster's Bible (WBS)
If I have covered my transgressions as Adam, by hiding my iniquity in my bosom:
Young's Literal Translation (YLT)
If I have covered as Adam my transgressions, To hide in my bosom mine iniquity,

Read in context

  1. 31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
  2. 32ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು.
  3. 33ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.
  4. 34ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ?
  5. 35ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
Read all of Job 31

Cross references

Original words (Hebrew)

Job 31:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.