Job · chapter 31 · verse 34
Job 31:34 in Kannada
ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ?
Dodda samoohakke hedarideno? Kulagala udaaseenadinda kalavalagondeno? Horage baarade maunavaagiddeno?
Job 31:34 in English
- King James Version (KJV)
- Did I fear a great multitude, or did the contempt of families terrify me, that I kept silence, [and] went not out of the door?
- World English Bible (WEB)
- because I feared the great multitude, and the contempt of families terrified me, so that I kept silence, and didn’t go out of the door—
- American Standard Version (ASV)
- Because I feared the great multitude, And the contempt of families terrified me, So that I kept silence, and went not out of the door—
- Bible in Basic English (BBE)
- For fear of the great body of people, or for fear that families might make sport of me, so that I kept quiet, and did not go out of my door;
- Darby Translation (DBY)
- Because I feared the great multitude, and the contempt of families terrified me, so that I kept silence, and went not out of the door, ...
- Webster's Bible (WBS)
- Did I fear a great multitude, or did the contempt of families terrify me, that I kept silence, [and] went not out of the door?
- Young's Literal Translation (YLT)
- Because I fear a great multitude, And the contempt of families doth affright me, Then I am silent, I go not out of the opening.
Read in context
- 32ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು.
- 33ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.
- 34ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ?
- 35ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
- 36ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು.
Cross references
- Exodus 23:2 ವಿಮೋಚನಕಾಂಡ 23:2ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Proverbs 29:25 ಜ್ಞಾನೋಕ್ತಿಗಳು 29:25ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
- Esther 4:11 ಎಸ್ತೇರಳು 4:11ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ
- Jeremiah 38:16 ಯೆರೆಮೀಯ 38:16ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
- 2 Corinthians 5:16 2 ಕೊರಿಂಥದವರಿಗೆ 5:16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
- Job 22:8 ಯೋಬನು 22:8ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು.
- Matthew 27:20–26 ಮತ್ತಾಯನು 27:20–26ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು. ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು. ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು. ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು. ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು. ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು. ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
- Numbers 25:14–15 ಅರಣ್ಯಕಾಂಡ 25:14–15ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು. ಕೊಲ್ಲಲ್ಪಟ್ಟ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.
- Esther 4:14 ಎಸ್ತೇರಳು 4:14ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.
- Jeremiah 38:4–5 ಯೆರೆಮೀಯ 38:4–5ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು. ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.
- Nehemiah 13:28 ನೆಹೆಮೀಯ 13:28ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.