Job · chapter 31 · verse 35
Job 31:35 in Kannada
ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
Keluvavanu nanage sikkidare vaasi; igo, sarvashaktanu nanage uttarakodali; nanna viro dhiyu pustakavannu bareyali, ide nanna aashe.
Job 31:35 in English
- King James Version (KJV)
- Oh that one would hear me! behold, my desire [is, that] the Almighty would answer me, and [that] mine adversary had written a book.
- World English Bible (WEB)
- oh that I had one to hear me! Behold, here is my signature! Let the Almighty answer me! Let the accuser write my indictment!
- American Standard Version (ASV)
- Oh that I had one to hear me! (Lo, here is my signature, let the Almighty answer me) And [that I had] the indictment which mine adversary hath written!
- Bible in Basic English (BBE)
- If only God would give ear to me, and the Ruler of all would give me an answer! or if what he has against me had been put in writing!
- Darby Translation (DBY)
- Oh that I had one to hear me! Behold my signature: let the Almighty answer me! And let mine opponent write an accusation!
- Webster's Bible (WBS)
- Oh that one would hear me! behold, my desire [is] , [that] the Almighty would answer me, and [that] my adversary had written a book.
- Young's Literal Translation (YLT)
- Who giveth to me a hearing? lo, my mark. The Mighty One doth answer me, And a bill hath mine adversary written.
Read in context
- 33ನಾನು ಎದೆ ಯಲ್ಲಿ ನನ್ನ ಅನ್ಯಾಯವನ್ನು ಅಡಗಿಸಿ, ಆದಾಮನ ಪ್ರಕಾರ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.
- 34ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ?
- 35ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
- 36ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು.
- 37ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.
Cross references
- Job 40:4–5 ಯೋಬನು 40:4–5ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
- Job 13:21–22 ಯೋಬನು 13:21–22ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ. ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು.
- Job 35:14 ಯೋಬನು 35:14ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.
- Job 33:6 ಯೋಬನು 33:6ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ.
- Job 19:7 ಯೋಬನು 19:7ಇಗೋ, ತಪ್ಪಿನೊಳಗಿಂದ ಕೂಗುತ್ತೇನೆ, ಉತ್ತರ ಕೊಡುವವನಿಲ್ಲ; ಗಟ್ಟಿಯಾಗಿ ಕೂಗುತ್ತೇನೆ, ನ್ಯಾಯ ತೀರ್ವಿಕೆ ಇಲ್ಲ.
- Job 19:23–24 ಯೋಬನು 19:23–24ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು!
- Job 38:1–3 ಯೋಬನು 38:1–3ಆಗ ಕರ್ತನು ಯೋಬನಿಗೆ ಬಿರುಗಾಳಿ ಯೊಳಗಿಂದ ಉತ್ತರ ಕೊಟ್ಟು-- ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು? ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
- Job 17:3 ಯೋಬನು 17:3ದಯಮಾಡಿ ನನ್ನ ಸಂಗಡ ಇದ್ದು ನಿನ್ನೊಂದಿಗೆ ನನಗೆ ಹೊಣೆಯಾಗು; ನನ್ನೊಂದಿಗೆ ಕೈ ತಟ್ಟುವವರು ಯಾರು?
- Job 13:3 ಯೋಬನು 13:3ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.
- Job 13:24 ಯೋಬನು 13:24ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?
- Job 23:3–7 ಯೋಬನು 23:3–7ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು. ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು. ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು. ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು. ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
- Job 30:28 ಯೋಬನು 30:28ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು.