Job · chapter 31 · verse 36
Job 31:36 in Kannada
ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು.
Nanna hegalalli adannu nishchayavaagi horuvenu; adannu kireetavaagi kattikolluvenu.
Job 31:36 in English
- King James Version (KJV)
- Surely I would take it upon my shoulder, [and] bind it [as] a crown to me.
- World English Bible (WEB)
- Surely I would carry it on my shoulder, and I would bind it to me as a crown.
- American Standard Version (ASV)
- Surely I would carry it upon my shoulder; I would bind it unto me as a crown:
- Bible in Basic English (BBE)
- Truly I would take up the book in my hands; it would be to me as a crown;
- Darby Translation (DBY)
- Would I not take it upon my shoulder? I would bind it on to me [as] a crown;
- Webster's Bible (WBS)
- Surely I would take it upon my shoulder, [and] bind it [as] a crown to me.
- Young's Literal Translation (YLT)
- If not — on my shoulder I take it up, I bind it a crown on myself.
Read in context
- 34ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಉದಾಸೀನದಿಂದ ಕಳವಳಗೊಂಡೆನೋ? ಹೊರಗೆ ಬಾರದೆ ಮೌನವಾಗಿದ್ದೆನೋ?
- 35ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
- 36ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು.
- 37ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.
- 38ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ,
Cross references
- Isaiah 22:22 ಯೆಶಾಯ 22:22ದಾವೀದನ ಮನೆಯ ಬೀಗ ದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು; ಅವನು ತೆರೆದರೆ ಯಾರು ಮುಚ್ಚರು ಮುಚ್ಚಿದರೆ ಯಾರು ತೆರೆಯರು.
- Isaiah 62:3 ಯೆಶಾಯ 62:3ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ.
- Exodus 28:12 ವಿಮೋಚನಕಾಂಡ 28:12ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
- Job 29:14 ಯೋಬನು 29:14ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
- Philippians 4:1 ಫಿಲಿಪ್ಪಿಯವರಿಗೆ 4:1ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.