Job · chapter 31 · verse 37
Job 31:37 in Kannada
ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.
Nanna hejje gala enikeyannu aatanige torisuvenu; adhipati yaagi aatana saviాpakke baruvenu.
Job 31:37 in English
- King James Version (KJV)
- I would declare unto him the number of my steps; as a prince would I go near unto him.
- World English Bible (WEB)
- I would declare to him the number of my steps. I would go near to him like a prince.
- American Standard Version (ASV)
- I would declare unto him the number of my steps; As a prince would I go near unto him.
- Bible in Basic English (BBE)
- I would make clear the number of my steps, I would put it before him like a prince! The words of Job are ended.
- Darby Translation (DBY)
- I would declare unto him the number of my steps; as a prince would I come near to him.
- Webster's Bible (WBS)
- I would declare to him the number of my steps; as a prince would I go near to him.
- Young's Literal Translation (YLT)
- The number of my steps I tell Him, As a leader I approach Him.
Read in context
- 35ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
- 36ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು.
- 37ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.
- 38ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ,
- 39ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
Cross references
- Job 13:15 ಯೋಬನು 13:15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- Ephesians 3:12 ಎಫೆಸದವರಿಗೆ 3:12ಆತನಿಂದಾದ ನಂಬಿಕೆಯ ಮೂಲಕ ನಮಗೆ ಧೈರ್ಯವೂ ಭರವಸವುಳ್ಳ ಪ್ರವೇಶವೂ ಉಂಟಾಯಿತು.
- Hebrews 4:15–16 ಇಬ್ರಿಯರಿಗೆ 4:15–16ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ. ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Job 14:16 ಯೋಬನು 14:16ಈಗ ನನ್ನ ಹೆಜ್ಜೆಗಳನ್ನು ಎಣಿಕೆ ಮಾಡುತ್ತೀ; ನೀನು ನನ್ನ ಪಾಪವನ್ನು ನೋಡಿ ಕೊಳ್ಳುತ್ತೀಯಲ್ಲವೋ?
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- Psalm 19:12 ಕೀರ್ತನೆಗಳು 19:12ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
- Job 29:25 ಯೋಬನು 29:25ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
- Genesis 32:28 ಆದಿಕಾಂಡ 32:28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- Job 42:3–6 ಯೋಬನು 42:3–6ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು. ದಯ ಮಾಡಿ ಕೇಳು, ನಾನು ಮಾತಾಡುವೆನು; ನಾನು ಕೇಳು ತ್ತೇನೆ, ನೀನು ನನಗೆ ತಿಳಿಸು. ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು. ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- Job 9:3 ಯೋಬನು 9:3ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
- 1 John 3:19–21 1 ಯೋಹಾನನು 3:19–21ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.