Job · chapter 31 · verse 39
Job 31:39 in Kannada
ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
Adara phalavannu naanu hanakodade tindiddare, adara yaajamaanara praanavannu tegedubittiddare,godhige badalaagi mulloo javegodhige badalaagi kaleyoo beleyali. Yobana nudigalu mugidavu.
Job 31:39 in English
- King James Version (KJV)
- If I have eaten the fruits thereof without money, or have caused the owners thereof to lose their life:
- World English Bible (WEB)
- if I have eaten its fruits without money, or have caused its owners to lose their life,
- American Standard Version (ASV)
- If I have eaten the fruits thereof without money, Or have caused the owners thereof to lose their life:
- Bible in Basic English (BBE)
- If I have taken its produce without payment, causing the death of its owners;
- Darby Translation (DBY)
- If I have eaten the fruits thereof without money, and have tormented to death the souls of its owners:
- Webster's Bible (WBS)
- If I have eaten the fruits of it without money, or have caused its owners to lose their life:
- Young's Literal Translation (YLT)
- If its strength I consumed without money, And the life of its possessors, I have caused to breathe out,
Read in context
- 37ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.
- 38ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ,
- 39ಅದರ ಫಲವನ್ನು ನಾನು ಹಣಕೊಡದೆ ತಿಂದಿದ್ದರೆ, ಅದರ ಯಾಜಮಾನರ ಪ್ರಾಣವನ್ನು ತೆಗೆದುಬಿಟ್ಟಿದ್ದರೆ,ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
- 40ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
Cross references
- 1 Kings 21:19 1 ಅರಸುಗಳು 21:19ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
- James 5:4 ಯಾಕೋಬನು 5:4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Ezekiel 22:6 ಯೆಹೆಜ್ಕೇಲನು 22:6ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ.
- Proverbs 1:19 ಜ್ಞಾನೋಕ್ತಿಗಳು 1:19ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
- Ezekiel 22:12–13 ಯೆಹೆಜ್ಕೇಲನು 22:12–13ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ. ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
- 1 Kings 21:13–16 1 ಅರಸುಗಳು 21:13–16ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು. ಅವರು ಈಜೆಬೆಲಳಿಗೆ--ನಾಬೋತನು ಕಲ್ಲೆಸೆಯ ಲ್ಪಟ್ಟು ಸತ್ತನೆಂದು ಹೇಳಿ ಕಳುಹಿಸಿದರು. ನಾಬೋ ತನು ಕಲ್ಲೆಸೆಯಲ್ಪಟ್ಟು ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ ಅವಳು ಅಹಾಬನಿಗೆ--ನೀನೆದ್ದು ಇಜ್ರೇಲ್ಯ ನಾದ ನಾಬೋತನು ಬೆಲೆಗೆ ಕೊಡಲು ಸಮ್ಮತಿಸ ದಿದ್ದ ದ್ರಾಕ್ಷೇ ತೋಟವನ್ನು ಸ್ವಾಧೀನ ಮಾಡಿಕೋ; ಯಾಕಂದರೆ ನಾಬೋತನು ಜೀವದಿಂದ ಇಲ್ಲ, ಸತ್ತಿ ದ್ದಾನೆ ಅಂದಳು. ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.
- Isaiah 26:21 ಯೆಶಾಯ 26:21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Genesis 4:12 ಆದಿಕಾಂಡ 4:12ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.